ಬಾಳೆಹಣ್ಣು ಅತೀ ಸೇವನೆ ಆರೋಗ್ಯವನ್ನು ಹಾಳು ಮಾಡುತ್ತದೆ
ಬಾಳೆಹಣ್ಣಿನಲ್ಲಿ ಸ್ವಾಭಾವಿಕವಾಗಿ ಹೆಚ್ಚಿನ ಸಕ್ಕರೆ ಅಂಶ ಇರುವುದರಿಂದ ಮಧುಮೇಹ ಹೆಚ್ಚಾಗುತ್ತದೆ
ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಹೇರಳವಾಘಿರುವುದರಿಂದ ಇದು ಮೂತ್ರಪಿಂಡದ ಸಮಸ್ಯೆ ಮಾರಕವಾಗಿದೆ
ವಾಯು ಮತ್ತು ಮಲಬದ್ಧತೆಯ ಸಮಸ್ಯೆ ಹೊಂದಿರುವ ಜನರು ಬಾಳೆಹಣ್ಣಿನ್ನು ಸೇವಿಸಬಾರದು
ಅಲರ್ಜಿ ಸಮಸ್ಯೆಯಿಂದ ಬಳಲುವವರು ಇರುವವರು ಬಾಳೆಹಣ್ಣನ್ನು ಸೇವಿಸಬಾಎದು ಇದು ಈ ಸಮಸ್ಯೆಯನ್ನು ಹೆಚ್ಚಿಸುತ್ತದೆ
ಅಸ್ತಮಾ ರೋಗಿಗಳು ಬಾಳೆಹಣ್ಣನ್ನು ತಿನ್ನಬಾರದು. ಏಕೆಂದರೆ ಅವರ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು.