ಇದು ಒಟ್ಟು ಮತ್ತು ಕೆಟ್ಟ ಕೊಲೆಸ್ಟ್ರಾಲ್ (LDL) ಮಟ್ಟವನ್ನ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಹೃದಯ ಆರೋಗ್ಯವನ್ನ ಉತ್ತೇಜಿಸುತ್ತದೆ.
ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಸಂಯುಕ್ತವು ರಕ್ತನಾಳಗಳನ್ನ ವಿಶ್ರಾಂತಿಗೊಳಿಸಿ ರಕ್ತದ ಹರಿವನ್ನ ಸುಧಾರಿಸುವ ಮೂಲಕ ರಕ್ತದೊತ್ತಡವನ್ನ ಕಡಿಮೆ ಮಾಡುತ್ತದೆ.
ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನ ನಿಯಂತ್ರಿಸುವ ಮೂಲಕ ಇದು ಹೃದಯಕ್ಕೆ ಪ್ರಯೋಜನ ನೀಡುತ್ತದೆ.
ಹಸಿ ಬೆಳ್ಳುಳ್ಳಿ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳ ಸೋಂಕುಗಳನ್ನ ತಡೆಯಲು ಸಹಾಯ ಮಾಡುತ್ತದೆ.
ಹಸಿ ಬೆಳ್ಳುಳ್ಳಿಯು ಶಿಲೀಂಧ್ರ ಅಥವಾ ಬ್ಯಾಕ್ಟೀರಿಯಾ ಸೋಂಕುಗಳನ್ನು ತಡೆಯಲು ಸಹಾಯ ಮಾಡುತ್ತದೆ.
ದಿನಕ್ಕೆ 1 ರಿಂದ 2 ಹಸಿ ಬೆಳ್ಳುಳ್ಳಿ ಎಸಳುಗಳನ್ನ ಸೇವಿಸುವುದು ಉತ್ತಮ. ಹೆಚ್ಚು ಸೇವಿಸಿದರೆ ನಿಮಗೆ ಸಮಸ್ಯೆಯಾಗುತ್ತದೆ.
ಶಿಫಾರಸು ಮಾಡಿದ್ದಕ್ಕಿಂತ ಹೆಚ್ಚು ಬೆಳ್ಳುಳ್ಳಿ ತಿನ್ನುವುದು ಆ್ಯಸಿಡಿಟಿ, ಎದೆಯುರಿ ಹಾಗೂ ರಕ್ತಸ್ರಾವಕ್ಕೆ ಕಾರಣವಾಗಬಹುದು