ಇದೊಂದು ಕಾಳು ಸಾಕು ಮಧುಮೇಹವನ್ನು ಬುಡದಿಂದಲೇ ನಿರ್ನಾಮ ಮಾಡಲು !

Ranjitha R K
Jan 01,2025

ಮಧುಮೇಹ

ಅಸಮರ್ಪಕ ಜೀವನಶೈಲಿ, ಆಹಾರ ಪದ್ಧತಿ, ಒತ್ತಡ ಮತ್ತು ಇತರ ಹಲವು ಕಾರಣಗಳಿಂದ ಮಧುಮೇಹ ಉಂಟಾಗಬಹುದು.

ಬ್ಲಡ್ ಶುಗರ್

ಮಧುಮೇಹದ ಸಮಸ್ಯೆಯಲ್ಲಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ನಿಯಂತ್ರಣ ತಪ್ಪಿದರೆ, ಹೃದಯ ಕಾಯಿಲೆಗಳು ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ಅಷ್ಟು ಮಾತ್ರವಲ್ಲ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಿದರೆ, ದೇಹದ ಇತರ ಭಾಗಗಳ ಮೇಲೆಯೂ ಪರಿಣಾಮ ಬೀರುತ್ತದೆ.

ಮನೆಮದ್ದು

ತಜ್ಞರ ಪ್ರಕಾರ, ಆಹಾರ ಮತ್ತು ಜೀವನಶೈಲಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವ ಮೂಲಕ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಕೆಲವು ಮನೆಮದ್ದುಗಳು ಕೂಡಾ ಈ ಸಮಸ್ಯೆಯಿಂದ ಹೊರ ಬರಲು ಸಹಾಯ ಮಾಡುತ್ತದೆ.

ಸೋಂಫು

ಸೋಂಪು ಫೈಬರ್, ವಿಟಮಿನ್ ಸಿ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣದಂತಹ ಅಂಶಗಳನ್ನು ಒಳಗೊಂಡಿದ್ದು, ಇದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಸೋಂಫಿನ ಪ್ರಯೋಜನ

ಇದರಲ್ಲಿರುವ ಫೈಟೊಕೆಮಿಕಲ್‌ಗಳು ದೇಹದಲ್ಲಿ ಇನ್ಸುಲಿನ್ ಪ್ರಮಾಣವನ್ನು ಹೆಚ್ಚಿಸುತ್ತವೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

ಸೋಂಫಿನ ಪ್ರಯೋಜನ

ಸೋಂಪನ್ನು ಅನ್ನು ಹಸಿಯಾಗಿಯೇ ತಿನ್ನಬಹುದು. ಅಥವಾ ಮಸಾಲೆ ರೀತಿಯಲ್ಲಿಯೂ ಸೇವಿಸಬಹುದು. ಸೋಂಪಿನ ಎಣ್ಣೆ ಮತ್ತು ಅದರ ಬೀಜಗಳು ಎರಡೂ ಪ್ರಯೋಜನಕಾರಿಯಾಗಿದೆ.

ಸೋಂಪಿನ ಟೀ

ಮಧುಮೇಹ ರೋಗಿಗಳು ಸೋಂಪಿನ ಟೀ ತಯಾರಿಸಿ ಕುಡಿಯಬಹುದು. ಇದಕ್ಕಾಗಿ, ಬಾಣಲೆಯಲ್ಲಿ 1 ಕಪ್ ನೀರು ಹಾಕಿ. ಅದನ್ನು ಬಿಸಿ ಮಾಡಿ ಮತ್ತು ಸ್ವಲ್ಪ ಸಮಯದ ನಂತರ ಅದಕ್ಕೆ ಸ್ವಲ್ಪ ಸೋಂಪು ಮತ್ತು ಶುಂಠಿ ಸೇರಿಸಿ.

ಸೋಂಪಿನ ಟೀ

ಈ ಮಿಶ್ರಣವನ್ನು ಕಡಿಮೆ ಉರಿಯಲ್ಲಿ ಬೇಯಿಸಲು ಬಿಡಿ. ಸ್ವಲ್ಪ ಸಮಯದ ನಂತರ ಗ್ಯಾಸ್ ಅನ್ನು ಆಫ್ ಮಾಡಿ. ಈಗ ಅದನ್ನು ಒಂದು ಕಪ್ನಲ್ಲಿ ಫಿಲ್ಟರ್ ಮಾಡಿ ಮತ್ತು ಕುಡಿಯಿರಿ. ಇದು ಮಧುಮೇಹಿಗಳಿಗೆ ಸಾಕಷ್ಟು ಪ್ರಯೋಜನ ನೀಡಲಿದೆ.


ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ, ZEE NEWS ಅದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story