ಮೆಂತ್ಯ ನೀರು

ಮೆಂತ್ಯ ಕಾಳನ್ನು ಹೀಗೆ ಸೇವಿಸಿದರೆ ಬ್ಲಡ್‌ ಶುಗರ್ ಕ್ಷಣಾರ್ಧದಲ್ಲಿ ನಿಯಂತ್ರಣಕ್ಕೆ ಬರುವುದು !‌

ಮೆಂತ್ಯ ನೀರು

ಮೆಂತ್ಯ ಬೀಜಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇವುಗಳನ್ನು ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

ಮೆಂತ್ಯ ನೀರು

ಮಧುಮೇಹ ರೋಗಿಗಳು ಮೆಂತ್ಯ ಸೇವಿಸುವುದರಿಂದ ಬಹಳಷ್ಟು ಪ್ರಯೋಜನಗಳನ್ನು ಪಡೆಯುತ್ತಾರೆ. ಮೆಂತ್ಯ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ.

ಮೆಂತ್ಯ ನೀರು

ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರು ಸಹ ಈ ಮೆಂತ್ಯ ಬೀಜದ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಮೆಂತ್ಯ ನೀರು

ಮೆಂತ್ಯ ನೀರು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುವ ಹಲವು ಗುಣಗಳನ್ನು ಹೊಂದಿದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು.

ಮೆಂತ್ಯ ನೀರು

ಮೆಂತ್ಯ ಬೀಜಗಳಲ್ಲಿನ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಬ್ಲಡ್ ಶುಗರ್‌ ಅನ್ನು ಕಂಟ್ರೋಲ್‌ ಮಾಡುತ್ತದೆ.

ಮೆಂತ್ಯ ನೀರು

ಇದು ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.

ಮೆಂತ್ಯ ನೀರು

ಮೆಂತ್ಯ ನೀರು ಹಸಿವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಮೆಂತ್ಯ ನೀರು

ರಾತ್ರಿ ಮಲಗುವ ಮುನ್ನ ಒಂದು ಲೋಟ ನೀರಿನಲ್ಲಿ ಒಂದು ಚಮಚ ಮೆಂತ್ಯ ಕಾಳುಗಳನ್ನು ಹಾಕಿ ನೆನೆಸಿಡಿ.

ಮೆಂತ್ಯ ನೀರು

ಬೆಳಿಗ್ಗೆ ಎದ್ದ ಬಳಿಕ ಹಳಸಿದ ಬಾಯಲ್ಲಿ ಈ ನೀರನ್ನು ಕುಡಿಯಿರಿ. ರುಚಿಗೆ ಸ್ವಲ್ಪ ನಿಂಬೆ ರಸ ಕೂಡ ಸೇರಿಸಬಹುದು.

VIEW ALL

Read Next Story