Fenugreek Seeds: ಮೆಂತ್ಯ ನೀರಿನ ಆರೋಗ್ಯ ಪ್ರಯೋಜನೆಗಳು ಯಾವುದು? ತಿಳಿಯಲು ಮುಂದೆ ಓದಿ..
ನೀವು ಗಂಭೀರವಾದ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿದ್ದೀರಾ?
ವಿಶೇಷವಾಗಿ ಮಧುಮೇಹದಿಂದ ಬಳಲುತ್ತಿರುವವರು ವಿವಿಧ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.
ಮೆಂತ್ಯ ನೀರನ್ನು ಕುಡಿಯುವುದರಿಂದ ಅದ್ಭುತ ಪ್ರಯೋಜನಗಳು ದೊರೆಯುತ್ತವೆ.
ವಿಶೇಷವಾಗಿ ಹಗಲಿನಲ್ಲಿ ಈ ನೀರನ್ನು ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ.
ಟೈಪ್ -2 ಮಧುಮೇಹ ಇರುವವರು ಈ ನೀರನ್ನು ಕುಡಿಯುವುದರಿಂದ ತಮ್ಮ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟು ಕೊಳ್ಳಬ
ಮೆಂತ್ಯದಲ್ಲಿರುವ ಫೈಬರ್ ಅಂಶವು ತೂಕ 37 ಇಳಿಸುವಲ್ಲಿ ಸಕ್ರಿಯ ಪಾತ್ರ ವಹಿಸುತ್ತದೆ.
ಗ್ಯಾಸ್, ಅಸಿಡಿಟಿ ಮತ್ತು ಮಲಬದ್ಧತೆ ಸಮಸ್ಯೆಗಳಿಂದ ಬಳಲುತ್ತಿರುವ ಜನರು ಖಂಡಿತವಾಗಿಯೂ ಈ ನೀರನ್ನು ಕುಡಿಯಬೇಕು.
ಈ ಮೆಂತ್ಯ ನೀರು ಕೆಟ್ಟ ಕೊಲೆಸ್ಟ್ರಾಲ್ (ಎಲ್‌ಡಿಎಲ್) ಮಟ್ಟವನ್ನು ನಿಯಂತ್ರಿಸುವಲ್ಲಿಯೂ ಬಹಳ ಸಹಾಯಕವಾಗಿದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ. ಇದನ್ನೂ ಜೀ ಕನ್ನಡ ನ್ಯೂಸ್ ಖಚಿತ ಪಡಿಸುವುದಿಲ್ಲ)