ನಿಮ್ಮ ದೇಹದಲ್ಲಿನ ಕೆಟ್ಟ ಕೊಲಸ್ಟ್ರಾಲ್‌ ಅನ್ನು ತಕ್ಷಣ ಕರಗಿಸುವ ಆಹಾರಗಳಿವು..!

Zee Kannada News Desk
Nov 19,2024

ಕೊಲೆಸ್ಟ್ರಾಲ್

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಶೇಖರಣೆಯಾಗುವುದು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಹೃದಯದ ಸಮಸ್ಯೆ

ವಿಶೇಷವಾಗಿ ಕೆಟ್ಟ ಕೊಲೆಸ್ಟ್ರಾಲ್ ಹೃದಯದ ಕಾರ್ಯನಿರ್ವಹಣೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಕೆಟ್ಟ ಕೊಲೆಸ್ಟ್ರಾಲ್ ಹೃದಯದ ಸಮಸ್ಯೆಗಳನ್ನು ಉಲ್ಬಣಗೊಳಿಸುತ್ತದೆ.

ಜೀವನಶೈಲಿ

ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಕಳಪ ಜೀವನಶೈಲಿಯಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ.

ಕೊಲಸ್ಟ್ರಾಲ್‌

ಕೆಂಪು ಮಾಂಸ, ಸಂಸ್ಕರಿಸಿದ ಮಾಂಸ, ಕರಿದ ಆಹಾರ ಸೇವನೆಯಿಂದ ನಿಮ್ಮ ದೇಹದಲ್ಲಿನ ಕಿಟ್ಟ ಕೊಲಸ್ಟ್ರಾಲ್‌ ಅಂಶ ಹೆಚ್ಚಾಗುತ್ತದೆ.

ಓಟ್ಸ್

ಓಟ್ಸ್ ಬೀಟಾ ಗ್ಲುಕನ್ ಎಂಬ ಫೈಬರ್‌ನಲ್ಲಿ ಸಮೃದ್ಧವಾಗಿದೆ. ಇದು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಲು ಸಹಾಯ ಮಾಡುತ್ತದೆ.

ಮೀನು

ಸಾಲ್ಮನ್, ಟೂನ, ಮ್ಯಾಕೆರೆಲ್, ಸಾರ್ಡೀನ್‌ಗಳಂತಹ ಮೀನುಗಳು ಒಮೆಗಾ-3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿವೆ. ಇವು ಕಟ್ಟ ಕೊಬ್ಬನ್ನು ಕರಗಿಸುತ್ತವೆ.

ಡ್ರೈ ಫ್ರೂಟ್ಸ್‌

ಬಾದಾಮಿ, ವಾಲ್‌ನಟ್ಸ್, ಪಿಸ್ತಾಗಳಂತಹ ಬೀಜಗಳು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಲು ಸಹಾಯ ಮಾಡುತ್ತದೆ. ರಕ್ತನಾಳಗಳ ಆರೋಗ್ಯವನ್ನು ಸುಧಾರಿಸುತ್ತದೆ.

ಬೀನ್ಸ್‌

ಬೀನ್ಸ್‌ನಲ್ಲಿ ಫೈಬರ್ ಅಧಿಕವಾಗಿರುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ಆಲಿವ್ ಎಣ್ಣೆ

ಆಲಿವ್ ಎಣ್ಣೆಯಲ್ಲಿ ಮೊನೊಸಾಚುರೇಟೆಡ್ ಫ್ಯಾಟಿ ಆಸಿಡ್ ಅಧಿಕವಾಗಿದೆ. ಇದು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಲು ಸಹಾಯ ಮಾಡುತ್ತಾರೆ.

ಆವಕಾಡೊ

ಆವಕಾಡೊಗಳು ಆರೋಗ್ಯಕರ ಕೊಬ್ಬುಗಳಲ್ಲಿ ಅಧಿಕವಾಗಿವೆ. ಇದರ ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು HDL ಮಟ್ಟವನ್ನು ಹೆಚ್ಚಿಸುತ್ತವೆ.

ಅಪಲ್‌

ಅಪಲ್‌ಗಳು ಪೆಕ್ಟಿನ್ ಎಂಬ ಸಂಯುಕ್ತದಲ್ಲಿ ಸಮೃದ್ಧವಾಗಿವೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸುತ್ತದೆ.

VIEW ALL

Read Next Story