ಒಣದ್ರಾಕ್ಷಿ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಏಕೆಂದರೆ ಇದರಲ್ಲಿ ಕಬ್ಬಿಣಾಂಶ, ಪ್ರೊಟೀನ್ ಮತ್ತು ಕ್ಯಾಲ್ಸಿಯಂ ಹೇರಳವಾಗಿದೆ.
ಒಣದ್ರಾಕ್ಷಿ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ
ಒಣದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿ ತಿನ್ನುವುದರಿಂದ ದೇಹದಲ್ಲಿನ ರಕ್ತಹೀನತೆ ದೂರವಾಗುತ್ತದೆ
ಹಾಲಿನಲ್ಲಿ ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚುತ್ತದೆ
ಹಾಲಿನಲ್ಲಿ ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ದೇಹಕ್ಕೆ ಶಕ್ತಿ ಬರುತ್ತದೆ.
ಕಾಯಿಲೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.
ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ