ಶುಂಠಿ ಚಹಾ ರಕ್ತದೊತ್ತಡ ನಿಯಂತ್ರಿಸುವ ಕೆಲಸ ಮಾಡುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಇದರಿಂದ ಹೃದ್ರೋಗದ ಅಪಾಯ ತಪ್ಪುತ್ತದೆ.
ಆಂಟಿ ಮೈಕ್ರೋಬಿಯಲ್ ಗುಣಗಳಿಂದ ಸಮೃದ್ದವಾಗಿರುಅ ಶುಂಠಿ ಚಹಾ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಆಂಟಿ ಮೈಕ್ರೋಬಿಯಲ್ ಗುಣಗಳ ಜೊತೆಗೆ ಆಂಟಿ ಆಕ್ಸಿಡೆಂಟ್ ಗುಣಗಳಿಂದಲೂ ಸಮೃದ್ದವಾಗಿದ್ದು ತ್ವಚೆಯ ಆರೋಗ್ಯ ಕಾಪಾಡುತ್ತದೆ.
ಶುಂಠಿ ಜಿಂಜಿರಾಲ್ ಅನ್ನು ಹೊಂದಿರುತ್ತದೆ. ಇದು ವಾಕರಿಕೆ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಶುಂಠಿ ಚಹಾ ಸೇವನೆಯಿಂದ ದೇಹದ ಊತ ಮತ್ತು ನೋವಿಗೆ ಪರಿಹಾರ ಸಿಗುತ್ತದೆ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.