ಪೇರಲ ಎಲೆಗಳನ್ನು ತಿನ್ನುವುದರಿಂದ ಅತಿಸಾರ ಕಡಿಮೆಯಾಗುತ್ತದೆ.
ಇದು ಹೊಟ್ಟೆಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಪೇರಲ ಎಲೆಗಳು ಆಂಟಿಮೈಕ್ರೋಬಿಯಲ್ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿವೆ.
ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತವೆ.
ಈ ಎಲೆಗಳು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತವೆ.
ಪೇರಲ ಎಲೆಗಳು ಚಯಾಪಚಯವನ್ನು ಸಹ ಕಡಿಮೆ ಮಾಡುತ್ತದೆ.
ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಇದು ಸೂಕ್ತವಾಗಿದೆ.
ಇದು ಬ್ಯಾಕ್ಟಿರಿಯಾ ವಿರೋಧಿ ಗುಣಗಳನ್ನು ಹೊಂದಿದೆ.