ಕಪ್ಪು ಉಪ್ಪಿನಲ್ಲಿ ಮೆಗ್ರೀಸಿಯಮ್, ವಿಟಮಿನ್ ಗಳು, ಕಬ್ಬಿಣ, ಸಡ್ ಮತ್ತು ಸೋಡಿಯಂ ಕ್ಲೋರೈಡ್ ಇರುತ್ತವೆ. ಇದರ ಬಳಕೆಯು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.
ಇದು ಮಲಬದ್ಧತೆ ಮತ್ತು ಗ್ಯಾಸ್ಟಿಕ್‌ನಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.
ಹಸಿವಿಲ್ಲದವರಿಗೆ ಕಪ್ಪು ಉಪ್ಪು ತಿನ್ನುವುದರಿಂದ ಹಸಿವು ಹೆಚ್ಚಾಗುತ್ತದೆ.
ಬಿಸಿ ನೀರಿಗೆ ಕಪ್ಪು ಉಪ್ಪು ಸೇರಿಸಿ ಸ್ವಲ್ಪ ಹೊತ್ತು ಪಾದಗಳನ್ನು ನೆನೆಸುವ ಮೂಲಕ ಕೀಲು ನೋವಿನಿಂದ ಪರಿಹಾರ ಪಡೆಯಬಹುದು.
ಆಹಾರದಲ್ಲಿ ಬಿಳಿ ಉಪ್ಪಿನ ಬದಲು ಕಪ್ಪು ಉಪ್ಪನ್ನು ಬಳಸುವುದರಿಂದ ಕೊಲೆಸ್ಟ್ರಾಲ್ ಕಡಿಮೆ ಮಾಡಿ ಹೃದಯ ಕಾಯಿಲೆಯನ್ನು ತಡೆಯಬಹುದು.
ಬೆಚ್ಚಗಿನ ನೀರಿನಲ್ಲಿ ಕಪ್ಪು ಉಪ್ಪನ್ನು ಬೆರೆಸಿ ಬಾಯಿ ಮುಕ್ಕಳಿಸುವುದರಿಂದ ಶೀತ ಮತ್ತು ಕೆಮ್ಮು ಬೇಗನೆ ನಿವಾರಣೆಯಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ, ಇದನ್ನೂ ZEE KANNADA NEWS ಖಚಿತಡಪಿಸುವುದಿಲ್ಲ.