ಕಪ್ಪು ಚಹಾದಲ್ಲಿರುವ ಪಾಲಿಫಿನಾಲ್ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯ ವಿರುದ್ಧ ಹೋರಾಡುತ್ತವೆ. ಇದು ಕ್ಯಾನ್ಸರ್ ಕೋಶಗಳನ್ನು ಕಡಿಮೆ ಮಾಡುತ್ತದೆ.
ಬ್ಲ್ಯಾಕ್ ಟೀ ತಲೆನೋವು, ಖಿನ್ನತೆ, ಅಧಿಕ ಬಿಪಿ, ಪಾರ್ಕಿನ್ಸನ್ ಸಮಸ್ಯೆಗಳನ್ನು ನಿವಾರಿಸುತ್ತದೆ.
ಮಧುಮೇಹಿಗಳು ಬ್ಲ್ಯಾಕ್ ಟೀ ಕುಡಿಯವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.
ಬ್ಲ್ಯಾಕ್ ಟೀ ಸೇವನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಕಡಿಮೆಯಾಗುತ್ತದೆ.
ಬ್ಲ್ಯಾಕ್ ಟೀ ಕುಡಿಯುವುದರಿಂದ ಹೃದಯ ಸಂಬಂಧಿ ಸಮಸ್ಯೆ ಕಡಿಮೆಯಾಗುತ್ತದೆ. ಬ್ಲ್ಯಾಕ್ ಟೀ ನಿಯಮಿತ ಸೇವನೆಯು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಬ್ಲ್ಯಾಕ್ ಟೀ ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಕರುಳಿನ ಆರೋಗ್ಯವೂ ಉತ್ತಮವಾಗಿರುತ್ತದೆ.
ಆಂಟಿಬ್ಯಾಕ್ಟೀರಿಯಲ್ ಗುಣಲಕ್ಷಣಗಳೊಂದಿಗೆ ಪಾಲಿಫಿನಾಲ್‌ಗಳಲ್ಲಿ ಸಮೃದ್ಧವಾಗಿದೆ.
ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.