ಸ್ಮರಣೆ ಶಕ್ತಿ

ಬೇಯಿಸಿದ ಆಲೂಗಡ್ಡೆಯಲ್ಲಿರುವ ವಿಟಮಿನ್ ಬಿ ಸಿರೊಟೋನಿನ್ ಮತ್ತು ಪ್ರೊಲ್ಯಾಕ್ಟಿನ್ ನರಪ್ರೇಕ್ಷಕಗಳನ್ನು ಹೆಚ್ಚಿಸುವ ಮೂಲಕ ಸ್ಮರಣೆ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

Zee Kannada News Desk
Mar 30,2024

ರಕ್ತದೊತ್ತಡ

ಬೇಯಿಸಿದ ಆಲೂಗಡ್ಡೆಯನ್ನು ತಿನ್ನುವುದರಿಂದ ಇದರಲ್ಲಿರುವ ಮೆಗ್ನೀಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ

ಬೇಯಿಸಿದ ಆಲೂಗಡ್ಡೆ ಕಾರ್ಬೋಹೈಡ್ರೇಟ್‌ಗಳಲ್ಲಿ ಸಮೃದ್ಧವಾಗಿದ್ದು ಜೀರ್ಣಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಊತ

ಬೇಯಿಸಿದ ಆಲೂಗಡ್ಡೆಯಲ್ಲಿರುವ ವಿಟಮಿನ್ ಸಿ, ಪೊಟ್ಯಾಶಿಯಂ ಮತ್ತು ವಿಟಮಿನ್ ಬಿ ಊತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಹೃದಯ

ಬೇಯಿಸಿದ ಆಲೂಗಡ್ಡೆ ತಿನ್ನುವುದರಿಂದ ಅದರಲ್ಲಿರುವ ಕ್ಯಾರೋಟಿನ್ ಅಂಶ ಹೃದಯವನ್ನು ಅನೇಕ ಅಪಾಯಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ಸಂಧಿವಾತ

ಬೇಯಿಸಿದ ಆಲೂಗಡ್ಡೆಯಲ್ಲಿರುವ ವಿಟಮಿನ್ಸ್, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಪೋಷಕಾಂಶಗಳು ಸಂಧಿವಾತ ಸಮಸ್ಯೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

VIEW ALL

Read Next Story