ಇದರ ಎಲೆಯಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಎ ಯಂಥಹ ಪೋಷಕ ತತ್ವಗಳು ಇರುತ್ತವೆ.
ಈ ಎಲೆಗಳು ಒತ್ತಡ ಮತ್ತು ಖಿನ್ನತೆ ನಿವಾರಣೆಗೆ ಸಹಾಯಕ
ಮೂಳೆ ಸಂಬಂಧಿತ ಸಮಸ್ಯೆಗಳನ್ನು ಹೋಗಲಾಡಿಸಲು ದೊಡ್ಡ ಪತ್ರೆ ಸಹಾಯಕ.
ಅಸ್ತಮಾ ಮತ್ತು ಕಫದ ಸಮಸ್ಯೆಯನ್ನು ದೊಡ್ಡ ಪತ್ರೆ ನಿವಾರಿಸುತ್ತದೆ.
ಮಧುಮೇಹ ರೋಗಿಗಳ ಗಾಯ ಗುಣಪಡಿಸಲು ಸಹಾಯ ಮಾಡುತ್ತದೆ.
ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸಲು ದೊಡ್ಡ ಪತ್ರೆ ಎಳೆಯ ರಸವನ್ನು ಕುಡಿಯುವಂತೆ ಸೂಚಿಸಲಾಗುತ್ತದೆ.
ಬ್ಯಾಕ್ಟೀರಿಯಾ ಸೋಂಕನ್ನು ಹೋಗಲಾಡಿಸುತ್ತದೆ. ಹಲ್ಲಿನ ಸಮಸ್ಯೆಯನ್ನು ದೂರ ಮಾಡುತ್ತದೆ.
ಈ ಎಲೆಯನ್ನು ನೀರಿನಲ್ಲಿ ಕುದಿಸಿ ನೀರನ್ನು ಕುಡಿಯುವುದರಿಂದ ಸಂಧಿವಾತದ ನೋವು ನಿವಾರಣೆಯಾಗುತ್ತದೆ.
ಗಂಟಲು ನೋವಿಗೆ ಚಿಕಿತ್ಸೆ ನೀಡಲು ಇದರ ರಸವನ್ನು ಬಳಸಲಾಗುತ್ತದೆ.
ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ