ದೇಹಕ್ಕೆ ಶಕ್ತಿ

ಖರ್ಜೂರದಲ್ಲಿ ನಾರಿನಂಶ ಅಧಿಕವಿದ್ದು, ಸುಲಭವಾಗಿ ಜೀರ್ಣವಾಗುತ್ತದೆ. ಇದು ದೇಹಕ್ಕೆ ಬೇಗನೆ ಶಕ್ತಿಯನ್ನು ತುಂಬುತ್ತದೆ.

Puttaraj K Alur
Jan 12,2024

ಆರೋಗ್ಯಕರ ಬ್ಯಾಕ್ಟೀರಿಯಾ

ಪ್ರತಿದಿನ ಖರ್ಜೂರ ತಿಂದರೆ ಹೊಟ್ಟೆಯಲ್ಲಿ ಆರೋಗ್ಯಕರ ಬ್ಯಾಕ್ಟೀರಿಯಾ ಹೆಚ್ಚು ಉತ್ಪತ್ತಿಯಾಗಿ ಕರುಳಿನ ಕಾರ್ಯಕ್ಕೆ ಸಹಾಯ ಮಾಡುತ್ತದೆ.

ಕ್ಯಾನ್ಸರ್ ರಕ್ತ ಕಣ

ನಿಯಮಿತವಾಗಿ ಖರ್ಜೂರ ತಿನ್ನುವುದರಿಂದ ಕ್ಯಾನ್ಸರ್ ರಕ್ತ ಕಣಗಳು ಹರಡುವುದನ್ನು ತಡೆಗಟ್ಟಬಹುದು.

ಹೃದಯ ಸಮಸ್ಯೆ

ರಾತ್ರಿ ನೀರಿನಲ್ಲಿ ಖರ್ಜೂರವನ್ನು ನೆನೆಹಾಕಿ ಬೆಳಗ್ಗೆ ಅದನ್ನು ಜ್ಯೂಸ್ ರೀತಿ ಮಾಡಿ ಕುಡಿದರೆ ಹೃದಯ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ.

ರಕ್ತಹೀನತೆ

ಖರ್ಜೂರದಲ್ಲಿ ಕಬ್ಬಿಣದ ಅಂಶವಿರುವುದರಿಂದ ರಕ್ತಹೀನತೆಯನ್ನು ತಡೆಗಟ್ಟಬಹುದು.

ಅಸಿಡಿಟಿ ಮತ್ತು ಹೃದಯದ ಉರಿ

ಅಸಿಡಿಟಿ ಮತ್ತು ಹೃದಯದ ಉರಿ ಕಡಿಮೆಯಾಗಲು ಖರ್ಜೂರ ಸಹಾಯ ಮಾಡುತ್ತದೆ.

ತಾಯಿಯ ಎದೆ ಹಾಲು

ಖರ್ಜೂರವು ಹೆರಿಗೆಯ ನಂತರ ತಾಯಿಯ ಎದೆ ಹಾಲು ಹೆಚ್ಚು ಉತ್ಪತ್ತಿ ಮಾಡುತ್ತದೆ.

ಅತ್ಯುತ್ತಮ ಪೋಷಕಾಂಶ

ಖರ್ಜೂರ ಹಾಕಿ ಕಾಯಿಸಿದ ಹಾಲು ಮಕ್ಕಳಿಗೆ ಅತ್ಯುತ್ತಮವಾದ ಪೋಷಕಾಂಶವಾಗಿದೆ.

VIEW ALL

Read Next Story