ಕೆಂಪು ಕೋಸುಗಡ್ಡೆ ಫೈಬರ್ ಅಧಿಕವಾಗಿರುತ್ತಿದ್ದು, ಕರುಳಿನಲ್ಲಿರುವ ಆರೋಗ್ಯಕರ ಬ್ಯಾಕ್ಟೀರಿಯಾಗಳಿಗೆ ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ.
ಕೆಂಪು ಕೋಸುಗಡ್ಡೆ ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ ಮತ್ತು ಹೆಚ್ಚಿನ ನೀರಿನ ಅಂಶದಿಂದ ತುಂಬಿದ್ದು, ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
ಕೆಂಪು ಕೋಸುಗಡ್ಡೆಯಲ್ಲಿರುವ ವಿಟಮಿನ್ ಡಿ ಮತ್ತು ಕ್ಯಾಲ್ಸಿಯಂ ಮೂಳೆಯ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಕೆಂಪು ಕೋಸುಗಡ್ಡೆಗಳು ಕೊಲೊರೆಕ್ಟಲ್ ಕ್ಯಾನ್ಸರ್ ಸೇರಿದಂತೆ ಹಲವಾರು ರೀತಿಯ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ.
ಕೆಂಪು ಕೋಸುಗಡ್ಡೆಗಳು ಮೆದುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ ಮತ್ತು ನಿಮ್ಮ ಬುದ್ಧಿಮಾಂದ್ಯತೆಯ ಅಪಾಯವನ್ನು ಕಡಿಮೆ ಮಾಡುತ್ತದೆ.
ಕೆಂಪು ಕೋಸುಗಡ್ಡೆಗಳು ರಕ್ತದಲ್ಲಿ ಸಕ್ಕರ ಪ್ರಮಾಣ ಕಡಿಮೆ ಮಾಡಿ ಮಧುಮೇಹವನ್ನು ತಡೆಗಟ್ಟಲು ಸಹಾಯ ಮಾಡುತ್ತದೆ