ಬಿಸಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ.
ಬಿಸಿ ನೀರು ಕುಡಿಯುವುದರಿಂದ ಜೀರ್ಣಶಕ್ತಿಯನ್ನು ಬಲಗೊಳಿಸುತ್ತದೆ.
ಬೆಚ್ಚಗಿನ ನೀರು ಕರುಳನ್ನು ಬಿಗಿಗೊಳಿಸುತ್ತದೆ & ಚಯಾಪಚಯ ಕ್ರಿಯೆಯು ದೇಹದಲ್ಲಿರುವ ತ್ಯಾಜ್ಯವನ್ನು ಕಡಿಮೆ ಮಾಡುತ್ತದೆ.
ಬಿಸಿ ನೀರು ಕುಡಿಯುವುದರಿಂದ ನಿಮಗಿರುವ ಮೈಗ್ರೇನ್ ಮತ್ತು ಇತರೆ ರೀತಿಯ ತಲೆನೋವು ನಿವಾರಣೆಯಾಗುತ್ತದೆ.
ಬಿಸಿ ನೀರು ಸೇವನೆಯಿಂದ ಮುಟ್ಟಿನ ಸಮಯದಲ್ಲಿ ಆಗುವಂತಹ ನೋವುಗಳಿಂದ ತಕ್ಷಣ ಪರಿಹಾರ ಸಿಗುತ್ತದೆ.
ಬಿಸಿನೀರು ಚರ್ಮಕ್ಕೆ ರಕ್ತ ಪರಿಚಲನೆ ಸುಧಾರಿಸುತ್ತದೆ & ನಿಮ್ಮ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ.
ದೀರ್ಘಕಾಲದವರೆಗೆ ಬಿಸಿನೀರು ಸೇವಿಸಿದರೆ ಮಲಬದ್ಧತೆಗೆ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ.
ಬೆಳಗ್ಗೆ ಖಾಲಿಹೊಟ್ಟೆಯಲ್ಲಿ ಬಿಸಿ ನೀರನ್ನು ಕುಡಿಯುವುದರಿಂದ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ.