ಆ್ಯಪಲ್ ಜ್ಯೂಸ್ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಆ್ಯಪಲ್ ಜ್ಯೂಸ್ ಗಮನಾರ್ಹ ಪ್ರಮಾಣದ ವಿಟಮಿನ್ ʼಸಿʼನ್ನು ಹೊಂದಿದ್ದು, ಇದು ದೇಹದ ಪ್ರತಿರಕ್ಷಣಾ ವ್ಯವಸ್ಥೆಗೆ ಅವಶ್ಯಕವಾಗಿದೆ.
ಆ್ಯಪಲ್ ಜ್ಯೂಸ್ ಮಲಬದ್ಧತೆಯನ್ನು ನಿವಾರಿಸುತ್ತದೆ.
ಆ್ಯಪಲ್ ಜ್ಯೂಸ್ ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ.
ಸೇಬಿನ ರಸದಲ್ಲಿರುವ ಸೂಕ್ಷ್ಮ ಪೋಷಕಾಂಶಗಳು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ (ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್) ಮಟ್ಟವನ್ನು ಕಡಿಮೆ ಮಾಡಲು ಸಹಕಾರಿ.
ಆ್ಯಪಲ್ ಜ್ಯೂಸ್ ಕೆಲವು ರೀತಿಯ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಅದರ ಕೆಲವು ರೋಗಲಕ್ಷಣಗಳನ್ನು ನಿವಾರಿಸುತ್ತದೆ.
ಆ್ಯಪಲ್ ಜ್ಯೂಸ್ ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ.