ಹಾಗಲಕಾಯಿ ಸೇವನೆಯು ನಮ್ಮ ದೇಹಕ್ಕೆ ಹಲವು ರೀತಿಯ ಆರೋಗ್ಯಕರ ಪ್ರಯೋಜನ ನೀಡುತ್ತದೆ.
ಹಾಗಲಕಾಯಿ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ.
ನಿಯಮಿತವಾಗಿ ಹಾಗಲಕಾಯಿ ಸೇವನೆಯಿಂದ ಮುಖದ ಮೊಡವೆಗಳು ಕಲೆ ಸಮೇತ ನಿವಾರಣೆಯಾಗುತ್ತದೆ.
ಹಾಗಲಕಾಯಿ ಟೈಪ್ ೨ ಮಧುಮೇಹವನ್ನು ಗುಣಪಡಿಸಲು ಸಮರ್ಥವಿರುವ ಸಿದ್ಧ ಆಹಾರವಾಗಿದೆ.
ಹಾಗಲಕಾಯಿ ಜ್ಯೂಸ್ ಸೇವನೆಯಿಂದ ರಕ್ತದಲ್ಲಿರುವ ಸಕ್ಕರೆಯ ಅಂಶವು ನಿಯಂತ್ರಣಕ್ಕೆ ಬರುತ್ತದೆ.
ಹಾಗಲಕಾಯಿ ಸೇವನೆಯಿಂದ ಹುಳಿತೇಗು, ಗ್ಯಾಸ್ಟ್ರಿಕ್, ಹೊಟ್ಟೆಯ ಹುಣ್ಣು ಮುಂತಾದ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ.
ಹಾಗಲಕಾಯಿಯ ರಸದಲ್ಲಿರುವ ಬೀಟಾ-ಕ್ಯಾರೋಟೀನ್ & ವಿಟಮಿನ್ ʼAʼ ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ.
ಹಾಕಲಕಾಯಿ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.