ವಿಟಮಿನ್ C & B6

ಆಲೂಗಡ್ಡೆ ವಿಟಮಿನ್ C, ವಿಟಮಿನ್ B6, ಪೊಟ್ಯಾಸಿಯಮ್ ಮತ್ತು ಫೈಬರ್‌ನಿಂದ ಸಮೃದ್ಧವಾಗಿದೆ.

ಚರ್ಮದ ಆರೋಗ್ಯ

ಆಲೂಗಡ್ಡೆಯಲ್ಲಿರುವ ವಿಟಮಿನ್ C ಚರ್ಮದ ಆರೋಗ್ಯವನ್ನು ಉತ್ತೇಜಿಸುತ್ತದೆ & ದೇಹದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಸಕ್ಕರೆ ಮಟ್ಟ

ಆಲೂಗಡ್ಡೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

ಹೃದಯದ ಆರೋಗ್ಯ

ಆಲೂಗಡ್ಡೆಯಲ್ಲಿನ ಪೊಟ್ಯಾಸಿಯಮ್ ಹೃದಯದ ಆರೋಗ್ಯವನ್ನು ಉತ್ತಮವಾಗಿಸುವಂತೆ ಸಹಾಯ ಮಾಡುತ್ತದೆ.

ರಕ್ತದೊತ್ತಡ

ಆಲೂಗಡ್ಡೆ ಸೇವನೆಯು ರಕ್ತದೊತ್ತಡವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ.

ಹೃದಯ ರೋಗ

ಆಲೂಗಡ್ಡೆಯಲ್ಲಿರುವ ಫೈಬರ್ ಹೃದಯ ರೋಗಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಪಚನ ಕ್ರಿಯೆ

ಆಲೂಗಡ್ಡೆಯಲ್ಲಿರುವ ಫೈಬರ್‌ ಪಚನ ಕ್ರಿಯೆಯನ್ನು ಸುಗಮಗೊಳಿಸುತ್ತದೆ.

ತೂಕ ನಿರ್ವಹಣೆ

ಆಲೂಗಡ್ಡೆ ಸೇವನೆಯು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

VIEW ALL

Read Next Story