ಡ್ರ್ಯಾಗನ್ ಹಣ್ಣು ಸೇವಿಸುವುದರಿಂದ ಮಲಬದ್ಧತೆಯ ಸಮಸ್ಯೆ ಬರುವುದಿಲ್ಲ.
ಡ್ರ್ಯಾಗನ್ ಹಣ್ಣುಗಳು ಹೃದಯದ ಆರೋಗ್ಯಕ್ಕೂ ಒಳ್ಳೆಯದು.
ಡ್ರ್ಯಾಗನ್ ಹಣ್ಣು ದೇಹದ ಚಯಾಪಚಯ ಕ್ರಿಯೆಗೆ ತುಂಬಾ ಉಪಯುಕ್ತ.
ಡ್ರ್ಯಾಗನ್ ಹಣ್ಣಿನ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡಲು ಸಹಕಾರಿ.
ಡ್ರ್ಯಾಗನ್ ಹಣ್ಣಿನ ನಿಯಮಿತ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಸಮತೋಲನಗೊಳಿಸಲು ಸಹಕಾರಿ.
ಡ್ರಾಗನ್ ಹಣ್ಣಿನಲ್ಲಿ ಕಡಿಮೆ ಪ್ರಮಾಣದ ಕೊಲೆಸ್ಟ್ರಾಲ್ ಇದ್ದು, ಇದು ತೂಕ ದೇಹದ ತೂಕ ನಿಯಂತ್ರಿಸಲು ಸಹಕಾರಿ.
ಡ್ರಾಗನ್ ಹಣ್ಣು ಕ್ಯಾನ್ಸರ್ ವಿರೋಧಿ ಗುಣ ಹೊಂದಿದ್ದು, ಕರುಳಿನ ಕ್ಯಾನ್ಸರ್ ಅಪಾಯ ಕಡಿಮೆ ಮಾಡುತ್ತದೆ.