ಔಷಧೀಯ ಗುಣ

ಏಲಕ್ಕಿಯಲ್ಲಿರುವ ಔಷಧೀಯ ಗುಣಗಳು ಅನೇಕ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ.

Puttaraj K Alur
Dec 03,2024

ವಿಷಕಾರಿ ಅಂಶ

ಏಲಕ್ಕಿಯನ್ನು ಸೇವನೆ ಮಾಡುವುದರಿಂದ ಇದು ದೇಹಕ್ಕೆ ಸೇರಿರುವ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಮೂತ್ರವರ್ಧನೆ

ಏಲಕ್ಕಿಯು ರಕ್ತದಲ್ಲಿ ಇರುವ ವಿಷಕಾರಿ ಅಂಶವನ್ನು ಕಡಿಮೆ ಮಾಡುತ್ತದೆ ಮತ್ತು ಸೌಮ್ಯ ಮೂತ್ರವರ್ಧನೆಯನ್ನು ವೃದ್ಧಿಸುವುದು.

ಹೃದಯದ ಆರೋಗ್ಯ

ಏಲಕ್ಕಿಯು ಜೀವಾಣುಗಳ ನಿರ್ಮೂಲನೆಯನ್ನು ಹೆಚ್ಚಿಸುತ್ತದೆ ಮತ್ತು ಹೃದಯದ ಆರೋಗ್ಯವನ್ನು ಸಮಸ್ಥಿತಿಯಲ್ಲಿಡಲು ಇದು ಸಹಕಾರಿ.

ಅಸ್ತಮಾ ಸಮಸ್ಯೆ

ಅಸ್ತಮಾ ಸಮಸ್ಯೆಯಿಂದ ಬಳಲುವವರು ಏಲಕ್ಕಿಯನ್ನು ಹೆಚ್ಚು ಉಪಯೋಗಿಸುವುದು ಆರೋಗ್ಯಕ್ಕೆ ಒಳ್ಳೆಯದು.

ನೆಗಡಿ ಮತ್ತು ಕೆಮ್ಮು

ನೆಗಡಿ ಮತ್ತು ಕೆಮ್ಮು ಸಮಸ್ಯೆಯನ್ನು ನಿವಾರಿಸಲು ಏಲಕ್ಕಿ ಸಹಕಾರಿಯಾಗಿದೆ.

ಚರ್ಮದ ಕಾಂತಿ

ಚರ್ಮದ ಕಾಂತಿಯನ್ನು ಹೆಚ್ಚಿಸಲು ಏಲಕ್ಕಿ ಸಹಕಾರಿಯಾಗಿದೆ.

ಅಸಿಡಿಟಿ

ಅಸಿಡಿಟಿಯಿಂದ ತೇಗು ಬರುತ್ತಿದ್ದರೆ ಏಲಕ್ಕಿ ಸೇವನೆಯಿಂದ ಕಡಿಮೆಯಾಗುತ್ತದೆ.

VIEW ALL

Read Next Story