ಲವಂಗವನ್ನು ಬಾಯಿಯ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಲವಂಗವು ತೂಕ ನಷ್ಟಕ್ಕೆ ಸಹಕಾರಿಯಾಗಿದೆ.
ಲವಂಗದಲ್ಲಿರುವ ಆಂಟಿ-ಆಕ್ಸಿಡೆಂಟ್, ಡಯೆಟರಿ ಫೈಬರ್ & ವಿಟಮಿನ್ E, C, K ಮತ್ತು A ಚಯಾಪಚಯವನ್ನು ಹೆಚ್ಚಿಸುತ್ತದೆ.
ಹೊಟ್ಟೆ ಹುಣ್ಣು ಸಮಸ್ಯೆಯಿಂದ ಬಳಲುತ್ತಿರುವವರಿಗೆ ಲವಂಗ ಸೇವನೆಯು ಪ್ರಯೋಜನಕಾರಿಯಾಗಿದೆ.
ಲವಂಗದಲ್ಲಿರುವ ಉರಿಯೂತ ನಿವಾರಕ ಗುಣಗಳು ಪೆಪ್ಟಿಕ್ ಅಲ್ಸರ್‌ನಿಂದ ಉಂಟಾಗುವ ಉರಿಯೂತ ಕಡಿಮೆ ಮಾಡುತ್ತದೆ.
ಲವಂಗದಲ್ಲಿರುವ ಎಲಾಜಿಕ್ ಆಸಿಡ್ ಸಂಯುಕ್ತಗಳು ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಲು ಸಹಾಯಕವಾಗಿವೆ.
ಲವಂಗದಲ್ಲಿರುವ ಉರಿಯೂತ ನಿವಾರಕ ಗುಣ ಮತ್ತು ಉತ್ಕರ್ಷಣ ನಿರೋಧಕಗಳು ರಕ್ತವನ್ನು ಶುದ್ಧಿ ಮಾಡುತ್ತದೆ.
ನಿಯಮಿತವಾಗಿ ಲವಂಗ ಸೇವನೆಯಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ.