ನೇರಳೆ ಹಣ್ಣು ಹೆಚ್ಚಿನ ವಿಟಮಿನ್ ʼಸಿʼ ಹೊಂದಿದ್ದು, ಚರ್ಮದ ಆರೋಗ್ಯಕ್ಕೆ ಸಹಕಾರಿ.
ನೇರಳೆ ಹಣ್ಣು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ.
ಜಾಮೂನ್ ಸೇವನೆಯು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.
ಪೊಟ್ಯಾಸಿಯಂನಿಂದ ಸಮೃದ್ಧವಾಗಿರುವ ನೇರಳೆ ಹಣ್ಣು ರಕ್ತದೊತ್ತಡ ನಿಯಂತ್ರಿಸಲು ಸಹಾಯ ಮಾಡುತ್ತದೆ.
ಜಾಮೂನ್ ನೈಸರ್ಗಿಕ ನಿರ್ವಿಶೀಕರಣವಾಗಿ ಕಾರ್ಯನಿರ್ವಹಿಸುತ್ತದೆ.
ನೇರಳೆ ಹಣ್ಣು ಯಕೃತ್ತು ಮತ್ತು ಮೂತ್ರಪಿಂಡಗಳನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ.
ಜಾಮೂನ್‌ನಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ವಸಡು ಕಾಯಿಲೆಗಳಿಂದ ರಕ್ಷಣೆ ನೀಡುತ್ತದೆ.
ನೇರಳೆ ಹಣ್ಣು ತೂಕ ನಿರ್ವಹಣೆಗೂ ನಿಮಗೆ ಸಹಾಯ ಮಾಡುತ್ತದೆ.