ಪ್ರತಿ ದಿನ ಬೆಳ್ಳುಳ್ಳಿಯ ಒಂದು ಸಣ್ಣ ಎಸಳನ್ನು ಜಗಿಯುವುದರಿಂದ ಪಚನಕ್ರಿಯೆ ಮತ್ತು ಹಸಿವು ಹೆಚ್ಚುತ್ತದೆ.
ಹೃದಯದ ಆರೋಗ್ಯಕ್ಕೆ ಬಹಳ ಬೆಳ್ಳುಳ್ಳಿ ಉತ್ತಮ
ಕೂದಲು ಮತ್ತು ಚರ್ಮದ ಆರೋಗ್ಯಕ್ಕೂ ಬೆಳ್ಳುಳ್ಳಿ ಸಹಕಾರಿ
ಬೆಳ್ಳುಳ್ಳಿ ಕ್ಯಾನ್ಸರ್ ಕಾಯಿಲೆಯನ್ನು ದೂರವಿರಿಸುತ್ತದೆ
ಮಾನಸಿಕ ಒತ್ತಡ ನಿಯಂತ್ರಿಸುವ ಗುಣ ಬೆಳ್ಳುಳ್ಳಿಯಲ್ಲಿದೆ. ಬೆಳ್ಳುಳ್ಳಿಯು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ಶಮನಕಾರಿ ಗುಣ ಹೊಂದಿದೆ.
ಬೆಳ್ಳುಳ್ಳಿಯನ್ನು ಬಾಯಲ್ಲಿ ಇಟ್ಟುಕೊಳ್ಳುವುದರಿಂದ ಸಾಂಕ್ರಾಮಿಕ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ದೂರವಾಗಿರಬಹುದು
ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಶಕ್ತಿ ಈ ಪುಟ್ಟ ಬೆಳ್ಳುಳ್ಳಿಗಿದೆ.