ಸೋರೆಕಾಯಿ ರಸ ಅಥವಾ ಜ್ಯೂಸ್ ದೇಹಕ್ಕೆ ತುಂಬಾ ಒಳ್ಳೆಯದು.
ತೂಕ ಇಳಿಸಿಕೊಳ್ಳಲು ಪ್ರತಿದಿನ ಸೋರೆಕಾಯಿ ಜ್ಯೂಸ್ ಸೇವಿಸಬೇಕು.
ರಕ್ತದೊತ್ತಡವನ್ನು ಕಡಿಮೆ ಮಾಡಲು ಸೋರೆಯಕಾಯಿ ಜ್ಯೂಸ್ ಸಹಕಾರಿ.
ವಾತ ಮತ್ತು ಪಿತ್ತ ಗುಣವನ್ನು ಸಮತೋಲನದಲ್ಲಿಡಲು ಸೋರೆಕಾಯಿ ಸಹಾಯ ಮಾಡುತ್ತದೆ.
ಸೋರೆಕಾಯಿಯ ವಿಷಾಗ್ನಿ ಗುಣ ಹೊಂದಿದ್ದು, ದೇಹವನ್ನು ಶುದ್ಧಗೊಳಿಸಲು ಸಹಾಯ ಮಾಡುತ್ತದೆ.
ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಖಾಲಿ ಹೊಟ್ಟೆಯಲ್ಲಿ ಸೋರೆಕಾಯಿ ಜ್ಯೂಸ್ ಸೇವಿಸಿದ್ರೆ ಲಿವರ್‌ನ ಆರೋಗ್ಯ ಉತ್ತಮವಾಗಿರುತ್ತದೆ.
ಸೋರೆಕಾಯಿಯು ರಕ್ತವನ್ನು ಶುದ್ಧೀಕರಿಸಿ ಚರ್ಮವನ್ನು ಕಾಯಿಲೆಗಳಿಂದ ರಕ್ಷಿಸುತ್ತದೆ.
ಸೋರೆಕಾಯಿ ಜ್ಯೂಸ್ ಸೇವಿಸುವುದರಿಂದ ಹೊಟ್ಟೆಯ ಆರೋಗ್ಯ ಉತ್ತಮವಾಗಿರುತ್ತದೆ.