ಆನಾರೋಗ್ಯಕರ ಜೀವನಶೈಲಿ ಮತ್ತು ಕಳಪೆ ಆಹಾರ ಸೇವನೆಯಿಂದ ನಿಮ್ಮ ಮಾನಸಿಕ ಆರೋಗ್ಯ ಹದಗೆಡುತ್ತದೆ.
ಯಾವಾಗಲೂ ಫಿಟ್ ಅಂಡ್ ಫೈನ್ ಆಗಿರಲು ನೀವು ಪ್ರತಿದಿನ ಹಸಿರು ತರಕಾರಿಗಳನ್ನು ಸೇವಿಸಬೇಕು.
ನಿಯಮಿತವಾಗಿ ಬೀಟ್ರೂಟ್ ಸೇವನೆಯಿಂದ ದೇಹದ ರಕ್ತಹೀನತೆ ಸಮಸ್ಯೆಯಿಂದ ಪರಿಹಾರ ಸಿಗುತ್ತದೆ.
ಪ್ರತಿದಿನ ಆಲೂಗಡ್ಡೆ ಸೇವನೆಯಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ.
ಪ್ರತಿದಿನ ಬ್ರೊಕೊಲಿ ಸೇವನೆಯಿಂದ ನಿಮ್ಮ ದೇಹವು ಫಿಟ್ ಅಂಡ್ ಫೈನ್ ಆಗಿರುತ್ತದೆ.
ತರಕಾರಿಗಳ ಜೊತೆಗೆ ಟೊಮೇಟೊ ಸೇವನೆಯು ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಅವರೆಕಾಳು ಅಥವಾ ಬಟಾನಿಯನ್ನು ಸೇವಿಸುವುದರಿಂದ ನಿಮ್ಮ ದೇಹಕ್ಕೆ ಚೈತನ್ಯ ದೊರೆಯುತ್ತದೆ.
ಪ್ರತಿದಿನ ಕ್ಯಾರೆಟ್ ಸೇವನೆಯಿಂದ ನಿಮ್ಮ ಆರೋಗ್ಯ ಸದೃಢವಾಗಿರುತ್ತದೆ.