ಗ್ರೀನ್ ಟೀ ಅಥವಾ ಹಸಿರು ಚಹಾದ ಸೇವನೆಯಿಂದ ನೀವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಗ್ರೀನ್ ಟೀ ಸೇವನೆಯು ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ.
ಹಸಿರು ಚಹಾ ಸೇವನೆಯು ರಕ್ತದ ಸಕ್ಕರೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಬಹುದು.
ಗ್ರೀನ್ ಟೀ ಸೇವನೆಯು ನಿಮ್ಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ಹಸಿರು ಚಹಾ ಸೇವನೆಯು ವಿವಿಧ ರೀತಿಯ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು.
ಗ್ರೀನ್ ಟೀ ಸೇವನೆಯು ದೀರ್ಘಕಾಲದ ಉರಿಯೂತ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.
ಹಸಿರು ಚಹಾ ಸೇವನೆಯಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಹಸಿರು ಚಹಾವು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹಲವಾರು ಅಧ್ಯಯನಗಳು ತಿಳಿಸಿವೆ.