ವಿಟಮಿನ್ ʼಸಿʼ ಸಮೃದ್ಧವಾಗಿರುವ ನಿಂಬೆಹಣ್ಣು ಹೃದಯದ ಆರೋಗ್ಯಕ್ಕೆ ಸಹಕಾರಿ.
ನಿಂಬೆಹಣ್ಣಿನ ಜ್ಯೂಸ್ ಸೇವನೆಯಿಂದ ಸುಲಭವಾಗಿ ತೂಕವನ್ನು ನಿಯಂತ್ರಿಸಬಹುದು.
ಕಿಡ್ನಿ ಸ್ಟೋನ್‌ನಿಂದ ಮುಕ್ತಿ ಹೊಂದಲು ನಿಯಮಿತವಾಗಿ ನಿಂಬೆಹಣ್ಣಿನ ಜ್ಯೂಸ್ ಸೇವಿಸಬೇಕು.
ರಕ್ತಹೀನತೆಯ ವಿರುದ್ಧ ರಕ್ಷಣೆ ಪಡೆಯಲು ಪ್ರತಿದಿನವೂ ನಿಂಬೆಹಣ್ಣು ಸೇವಿಸಬೇಕು.
ಮಾರಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ನಿಂಬೆಹಣ್ಣು ಸಹಕಾರಿಯಾಗಿದೆ.
ನಿಂಬೆಹಣ್ಣು ಜೀರ್ಣಕಾರಿ ಆರೋಗ್ಯವನ್ನು ಸುಧಾರಿಸಲು ಸಹಕಾರಿಯಾಗಿದೆ.
ಆಂಟಿ-ಆಕ್ಸಿಡೆಂಟ್ ಮತ್ತು ವಿಟಮಿನ್ ಸಿ ಹೊಂದಿರುವ ನಿಂಬೆಹಣ್ಣು ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ.
ನಿಂಬೆ ರಸವನ್ನು ಸೇವಿಸುವ ಮೂಲಕ ಕೆಮ್ಮು ಮತ್ತು ನೆಗಡಿಯನ್ನು ನಿವಾರಿಸಬಹುದು.