ನೆಲ್ಲಿಕಾಯಿಯನ್ನು ಒಣಗಿಸಿ ಪುಡಿ ಮಾಡಿ ಸೇವಿಸಿದರೆ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ನಿಡುತ್ತದೆ.
ನೆಲ್ಲಿಕಾಯಿ ಪುಡಿಯು ಕೂದಲ ಆರೈಕೆಗೆ ಸಹಕಾರಿ.
ಆರೋಗ್ಯಕರ ತ್ವಚೆ ಹೊಂದಲು ನೆಲ್ಲಿಕಾಯಿ ಪುಡಿ ಪ್ರಯೋಜನಕಾರಿ.
ಜೀರ್ಣಕ್ರಿಯೆಯನ್ನು ಸುಧಾರಿಸಲು ನೆಲ್ಲಿಕಾಯಿ ಸಹಕಾರಿಯಾಗಿದೆ.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ನೆಲ್ಲಿಕಾಯಿ ಸಹಾಯ ಮಾಡುತ್ತದೆ.
ನೆಲ್ಲಿಕಾಯಿಯಲ್ಲಿ ವಿಟಮಿನ್ C, ಆಂಟಿ-ಆಕ್ಸಿಡೆಂಟ್ಸ್ ಹಾಗೂ ಹಲವಾರು ಪೋಷಕಾಂಶಗಳಿವೆ.
ನೆಲ್ಲಿಕಾಯಿ ಪುಡಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ.
ನೆಲ್ಲಿಕಾಯಿ ಪುಡಿಯನ್ನು ಜೇನುತುಪ್ಪ ಅಥವಾ ಬಿಸಿ ನೀರಿನಲ್ಲಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ತೂಕ ನಷ್ಟಕ್ಕೆ ಪ್ರಯೋಜನಕಾರಿ.