ಅರಿಶಿನ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು.
ನಿಯಮಿತವಾಗಿ ಅರಿಶಿನ ಸೇವನೆಯಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಪ್ರತಿದಿನ ಅರಿಶಿನ ಸೇವನೆಯಿಂದ ಹೃದಯ ಸಂಬಂಧಿ ಸಮಸ್ಯೆಗಳಿಂದ ದೂರವಿರಬಹುದು.
ಅರಿಶಿನ ಸೇವನೆಯಿಂದ ಮಾರಕ ಕ್ಯಾನ್ಸರ್ ಕಾಯಿಲೆಗಳಿಂದ ಮುಕ್ತಿ ಹೊಂದಬಹುದು.
ಅರಿಶಿನವು ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಿಸಿ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ.
ಅರಿಶಿನ ಸೇವನೆಯು ಸುಲಭವಾಗಿ ತೂಕ ಇಳಿಸಿಕೊಳ್ಳಲು ಸಹಕಾರಿಯಾಗಿದೆ.
ಅರಿಶಿನ ಸೇವನೆಯಿಂದ ಮಾನಸಿಕ ಖಿನ್ನತೆಯಂತಹ ದುರ್ಬಲ ಮನಸ್ಥಿತಿಯಿಂದ ಮುಕ್ತಿ ಹೊಂದಬಹುದು.
ಅರಿಶಿನದಲ್ಲಿರುವ ವಿಟಮಿನ್ ‘ಡಿ’ ಕೀಲು ನೋವಿನಿಂದ ನಿಮಗೆ ಮುಕ್ತಿ ನೀಡುತ್ತದೆ.