ಕಲ್ಲಂಗಡಿಯಲ್ಲಿ ವಿಟಮಿನ್ ಸಿ ಮತ್ತು ಎ ಅಂಶವಿರುದ್ದು, ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
ಕಲ್ಲಂಗಡಿ ಹಣ್ಣು ಸ್ನಾಯುಗಳ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕಲ್ಲಂಗಡಿ ಹಣ್ಣು ಸುಲಭವಾಗಿ ತೂಕವನ್ನು ನಿರ್ವಹಿಸಲು ಸಹಕಾರಿಯಾಗಿದೆ.
ಕಲ್ಲಂಗಡಿಯು ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ಕಲ್ಲಂಗಡಿಯು ನಿಮ್ಮ ಚರ್ಮವನ್ನು ರಕ್ಷಿಸಲು ಸಹಾಯ ಮಾಡುತ್ತದೆ.
ಕಲ್ಲಂಗಡಿ ಹಣ್ಣನ್ನು ತಿನ್ನುವುದರಿಂದ ಆಲ್ಝೈಮರ್ನ ಕಾಯಿಲೆಯಿಂದ ಮುಕ್ತಿ ಸಿಗುತ್ತದೆ.
ಕಲ್ಲಂಗಡಿ ಹೃದ್ರೋಗ ಮತ್ತು ಟೈಪ್ 2 ಮಧುಮೇಹದಿಂದ ದೂರವಿರಲು ಸಹಕಾರಿ.
ಕಲ್ಲಂಗಡಿ ಹಣ್ಣು ಸೇವನೆಯಿಂದ ನಿಮ್ಮ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.