ಬಿಳಿ ಈರುಳ್ಳಿ ಸೇವಿಸುವುದರಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ.
ಬೇಸಿಗೆ ಅಥವಾ ಮಳೆಗಾಲದಲ್ಲಿ ಬಿಳಿ ಈರುಳ್ಳಿ ಸೇವಿಸುವುದರಿಂದ ದೇಹಕ್ಕೆ ಹಲವಾರು ಲಾಭಗಳಿವೆ.
ಬಿಳಿ ಈರುಳ್ಳಿ ತಿನ್ನುವುದರಿಂದ ಹೊಟ್ಟೆಯ ಉಬ್ಬರಿಸುವಿಕೆ ಕಡಿಮೆಯಾಗುತ್ತದೆ.
ಬಿಳಿ ಈರುಳ್ಳಿ ಸೇವನೆಯು ಕರುಳಿನ ಬ್ಯಾಕ್ಟೀರಿಯಾವನ್ನು ಸಹ ಗುಣಪಡಿಸುತ್ತದೆ.
ಬಿಳಿ ಈರುಳ್ಳಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸುತ್ತದೆ.
ಬಿಳಿ ಈರುಳ್ಳಿ ಸೇವನೆಯು ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳ ವಿರುದ್ಧ ಹೋರಾಡಲು ಸಹಕಾರಿ.
ಬಿಳಿ ಈರುಳ್ಳಿ ಮೂಳೆಗಳನ್ನೂ ಬಲಪಡಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ.
ಬಿಳಿ ಈರುಳ್ಳಿಯಲ್ಲಿರುವ ಕ್ವೆರ್ಸೆಟಿನ್ ಮತ್ತು ಸಲ್ಫರ್ ಸಂಯುಕ್ತಗಳು ಮಧುಮೇಹದ ವಿರುದ್ಧ ಹೋರಾಡಲು ಸಹಕಾರಿ.