ಮೂಳೆಗಳ ಆರೋಗ್ಯ

ಮೂಳೆಗಳನ್ನು ಬಲಪಡಿಸಲು ತುಂಬಾ ಪ್ರಯೋಜನಕಾರಿ.

Puttaraj K Alur
Apr 24,2024

ಅಧಿಕ ರಕ್ತದೊತ್ತಡ

ಹೃದ್ರೋಗ, ಅಧಿಕ ರಕ್ತದೊತ್ತಡ ಕಾಯಿಲೆಗಳಿಂದ ಮುಕ್ತಿ ದೊರೆಯುತ್ತದೆ.

ರೋಗ ನಿರೋಧಕ ಶಕ್ತಿ

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಮೂತ್ರಪಿಂಡದ ಸಮಸ್ಯೆ

ಮೂತ್ರಪಿಂಡದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ.

ತೂಕ ನಷ್ಟ

ತೂಕ ಇಳಿಸಿಕೊಳ್ಳಲು ಸಹಕಾರಿಯಾಗಿದೆ.

ಬಾಯಿ ಹುಣ್ಣು

ಬಾಯಿ ಹುಣ್ಣು, ಒತ್ತಡವನ್ನು ಕಡಿಮೆ ಮಾಡುತ್ತದೆ.

ತಲೆ ಹೊಟ್ಟು

ತಲೆಯಲ್ಲಿ ಹೊಟ್ಟಿನ ಸಮಸ್ಯೆಯನ್ನು ನಿವಾರಿಸಲು ಸಹಾಯಕವಾಗಿದೆ.

ದೇಹದ ಉಷ್ಣತೆ

ದೇಹದ ಉಷ್ಣತೆಯನ್ನು ಕಡಿಮೆಯಾಗುವಂತೆ ಮಾಡುತ್ತದೆ.

VIEW ALL

Read Next Story