ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ.
ಅಧಿಕ ರಕ್ತದೊತ್ತಡ ಇದೊಂದು ಸೈಲೆಂಟ್ ಕಿಲ್ಲರ್ ಕಾಯಿಲೆಯಾಗಿದೆ.
ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಕೆಲವು ಜ್ಯೂಸ್ ಸೇವನೆಯು ಸಹಕಾರಿಯಾಗಿದೆ.
ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಬೀಟ್ರೂಟ್ ಜ್ಯೂಸ್ ಸೇವಿಸಬೇಕು.
ಮೂಲಂಗಿ ಜ್ಯೂಸ್ ಸೇವನೆಯಿಂದಲೂ ಅಧಿಕ ರಕ್ತದೊತ್ತಡ ನಿಯಂತ್ರಿಸಬಹುದು.
ಅನಾನಸ್ ಹಣ್ಣಿನ ಜ್ಯೂಸ್ ಸೇವನೆಯಿಂದಲೂ ಅಧಿಕ ರಕ್ತದೊತ್ತಡ ತಹಬದಿಗೆ ಬರುತ್ತದೆ.
ಟೊಮೆಟೊ ಜ್ಯೂಸ್ ಕುಡಿಯುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಿಸಬಹುದು.
ಜೀವನಶೈಲಿಯಲ್ಲಿ ಬದಲಾವಣೆ & ಆರೋಗ್ಯಕರ ಆಹಾರದಿಂದ ಅಧಿಕ ರಕ್ತದೊತ್ತಡ ನಿಯಂತ್ರಿಸಬಹುದು.