ಮೆಂತ್ಯ ಕಾಳು ಬಲವಾದ ಉತ್ಕರ್ಷಣ ನಿರೋಧಕಗಳ ಜೊತೆಗೆ ಅನೇಕ ಅಗತ್ಯ ಪೋಷಕಾಂಶಗಳನ್ನು ಹೊಂದಿದೆ.
30 ದಿನಗಳ ಕಾಲ ಮೆಂತ್ಯೆ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ ಅದ್ಭುತ ಪ್ರಯೋಜನಗಳು ದೊರೆಯುತ್ತವೆ.
ಮೆಂತ್ಯ ನೀರು ಹಸಿವನ್ನು ನಿಗ್ರಹಿಸುವ ಮೂಲಕ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
ಮೆಂತ್ಯ ಸೇವನೆಯು ಚಯಾಪಚಯ ದರವನ್ನು ಹೆಚ್ಚಿಸುತ್ತದೆ ಮತ್ತು ಕೊಬ್ಬಿನ ಶೇಖರಣೆಯನ್ನು ಕಡಿಮೆ ಮಾಡುತ್ತದೆ.
ಮೆಂತ್ಯದ ನೀರಿನ ನಿಯಮಿತ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.
ಮೆಂತ್ಯ ನೀರಿನ ಸೇವನೆಯು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಮೆಂತ್ಯ ಬೀಜಗಳು ಕಾರ್ಬೋಹೈಡ್ರೇಟ್ಗಳ ಜೀರ್ಣಕ್ರಿಯೆ ನಿಧಾನ ಮಾಡುತ್ತದೆ, ಇದು ಸಕ್ಕರೆ ನಿಯಂತ್ರಣದಲ್ಲಿ ಇಡುತ್ತದೆ.
ಮೆಂತ್ಯ ಬೀಜಗಳಲ್ಲಿರುವ ಅಮೈನೋ ಆಮ್ಲಗಳು ನಮ್ಮ ರಕ್ತದೊತ್ತಡವನ್ನು ಕಂಟ್ರೋಲ್ ಮಾಡುತ್ತದೆ.