ಪೌಷ್ಟಿಕಾಂಶದ ಹಣ್ಣು

ಆವಕಾಡೊಗಳು ಹೆಚ್ಚು ಪೌಷ್ಟಿಕಾಂಶದ ಹಣ್ಣಾಗಿದ್ದು, ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

Puttaraj K Alur
Nov 03,2024

ಜೀವಸತ್ವಗಳು & ಖನಿಜಗಳು

ಆವಕಾಡೊಗಳು ಜೀವಸತ್ವಗಳು, ಖನಿಜಗಳು, ಉತ್ಕರ್ಷಣ ನಿರೋಧಕಗಳು, ಅಪರ್ಯಾಪ್ತ ಕೊಬ್ಬುಗಳು ಮತ್ತು ಫೈಬರ್‌ನಿಂದ ಸಮೃದ್ಧವಾಗಿದೆ.

ದೀರ್ಘಕಾಲದ ಕಾಯಿಲೆ

ಆವಕಾಡೊದಲ್ಲಿರುವ ವಿವಿಧ ಪೋಷಕಾಂಶಗಳು ದೀರ್ಘಕಾಲದ ಕಾಯಿಲೆಗಳ ಅಪಾಯ ಮತ್ತು ಆರೋಗ್ಯವನ್ನು ಸುಧಾರಿಸಲು ಸಹಕಾರಿ.

ಹೃದಯದ ಆರೋಗ್ಯ

ಆವಕಾಡೊ ಸೇವನೆಯಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ.

ಕೊಲೆಸ್ಟ್ರಾಲ್

ಅವಕಾಡೊ ಸೇವನೆಯು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡಬಹುದು.

ಜೀರ್ಣಕ್ರಿಯೆ

ಆವಕಾಡೊವನ್ನು ತಿನ್ನುವುದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಖಿನ್ನತೆಯ ಅಪಾಯ

ಅವಕಾಡೊ ಖಿನ್ನತೆಯ ಅಪಾಯವನ್ನು ಕಡಿಮೆ ಮಾಡುವುದು ಮತ್ತು ಮೂಳೆ ನಷ್ಟವನ್ನು ತಡೆಯುವುದು.

ರೋಗ ನಿರೋಧಕ ಶಕ್ತಿ

ಅವಕಾಡೊ ಸೇವನೆಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ತೂಕ ನಷ್ಟಕ್ಕೆ ಸಹಕಾರಿಯಾಗಿದೆ.

VIEW ALL

Read Next Story