ಅಧಿಕ ತೂಕ ಸಮಸ್ಯೆ

ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಅನೇಕರು ಅಧಿಕ ತೂಕ ಸಮಸ್ಯೆಯಿಂದ ಬಳಲುತ್ತಿದ್ದಾರೆ.

Puttaraj K Alur
Oct 29,2024

ಜೀವನಶೈಲಿ & ಆಹಾರ ಪದ್ಧತಿ

ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಲು ನೀವು ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು.

ಬಿಸಿ ನೀರು

ಹೊಟ್ಟೆಯ ಕೊಬ್ಬನ್ನು ಕರಗಿಸಲು ಪ್ರತಿದಿನ ಬೆಳಗ್ಗೆ ಒಂದು ಗ್ಲಾಸ್‌ ಬಿಸಿ ನೀರು ಸೇವಿಸುವುದನ್ನು ರೂಢಿಸಿಕೊಳ್ಳಿರಿ.

ಪ್ರೋಟೀನ್ ಉಪಹಾರ

ಸುಲಭವಾಗಿ ತೂಕವನ್ನು ಕಳೆದುಕೊಳ್ಳಲು ನೀವು ಹೆಚ್ಚಿನ ಪ್ರೋಟೀನ್ ಉಪಹಾರವನ್ನು ಸೇವಿಸಬೇಕು.

4 ಲೀಟರ್ ನೀರು

ಪ್ರತಿದಿನ 4 ಲೀಟರ್ ನೀರು ಕುಡಿಯುವುದನ್ನು ರೂಢಿಸಿಕೊಂಡರೆ ತೂಕ ನಷ್ಟ ಮಾಡಿಕೊಳ್ಳಬಹುದು.

ನಿಧಾನವಾಗಿ ಆಹಾರ ಸೇವಿಸಿ

ನಿಧಾನವಾಗಿ ತಿನ್ನುವುದು ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ. ಇದು ತೂಕ ನಷ್ಟಕ್ಕೆ ಸಹಕಾರಿಯಾಗುತ್ತದೆ.

ಫೈಬರ್ ಆಹಾರ

ಫೈಬರ್ ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ, ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ ಮತ್ತು ಪೂರ್ಣತೆಯ ಭಾವನೆಗಳನ್ನು ಹೆಚ್ಚಿಸುತ್ತದೆ.

ಸಕ್ಕರೆ, ಮೈದಾ & ಉಪ್ಪು

ತೂಕ ನಷ್ಟ ಮಾಡಿಕೊಳ್ಳಬೇಕಾದ್ರೆ ನೀವು ಸಕ್ಕರೆ, ಮೈದಾ ಮತ್ತು ಹೆಚ್ಚು ಉಪ್ಪು ಸೇವಿಸುವುದನ್ನು ತಪ್ಪಿಸಬೇಕು.

VIEW ALL

Read Next Story