ಬಾದಾಮಿಯು ಫೈಬರ್ನಲ್ಲಿ ಸಮೃದ್ಧವಾಗಿದ್ದು, ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಬಾದಾಮಿ ತ್ವಚೆಗೆ ತುಂಬಾ ಒಳ್ಳೆಯದು. ಏಕೆಂದರೆ ಇದು ತ್ವಚೆಯನ್ನು ಪೋಷಿಸಲು ಸಹಾಯ ಮಾಡುತ್ತದೆ.
ಬಾದಾಮಿ ದೇಹದ ಚಯಾಪಚಯ ಪ್ರಕ್ರಿಯೆಗಳನ್ನು ಹೆಚ್ಚಿಸುತ್ತದೆ.
ಬಾದಾಮಿ ಕೆಟ್ಟ ಕೊಲೆಸ್ಟ್ರಾಲ್ ತೆಗೆದುಹಾಕುವ ಸಾಮರ್ಥ್ಯವನ್ನು ಹೊಂದಿದೆ. ಬಾದಾಮಿಯು ರಕ್ತದೊತ್ತಡದಲ್ಲಿನ ಏರಿಳಿತವನ್ನು ತಡೆಯುತ್ತದೆ.
ಬಾದಾಮಿಯು ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯಾಘಾತವನ್ನು ತಡೆಯುತ್ತದೆ.
ಬಾದಾಮಿ ಹಾಲಿನಲ್ಲಿ ವಿಟಮಿನ್ ‘E’ ಸಮೃದ್ಧವಾಗಿರುವ ಕಾರಣ ಮೂಳೆಗಳನ್ನು ಬಲಗೊಳಿಸುತ್ತದೆ.
ಬಾದಾಮಿಯು ಕ್ಯಾಲ್ಸಿಯಂ & ರಂಜಕದಲ್ಲಿ ಸಮೃದ್ಧವಾಗಿದ್ದು, ಇದು ನಿಮ್ಮ ಮೂಳೆ ಮತ್ತು ಹಲ್ಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಮೆದುಳಿನ ಆರೋಗ್ಯವನ್ನು ಹೆಚ್ಚಿಸಲು ಬಾದಾಮಿ ತುಂಬಾ ಒಳ್ಳೆಯದು.