ಮಲಬದ್ಧತೆ ಸಮಸ್ಯೆ

ದೇಹಕ್ಕೆ ನೀರು ಕಡಿಮೆಯಾದ ಕೂಡಲೇ ಮಲಬದ್ಧತೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

Puttaraj K Alur
Apr 17,2024

ಜೀವನಶೈಲಿ & ಒತ್ತಡ

ಆಹಾರ ಕ್ರಮ, ಜೀವನಶೈಲಿ, ಒತ್ತಡ, ನಿರ್ಜಲೀಕರಣ ಮುಂತಾದವುಗಳಂದ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ.

ನೀರು ಕುಡಿಯುವ ಅಭ್ಯಾಸ

ದಿನನಿತ್ಯ ಸರಿಯಾಗಿ ನೀರು ಕುಡಿಯುವ ಅಭ್ಯಾಸ ರೂಢಿಸಿಕೊಂಡರೆ ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಅಂಜೂರ ಸೇವಿಸಬೇಕು

ಮಲಬದ್ಧತೆ ಸಮಸ್ಯೆಯಿಂದ ಬಳಲುವವರು ರಾತ್ರಿ ಮಲಗುವ ಮುನ್ನ 2-3 ಅಂಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು.

ಕಪ್ಪು ದ್ರಾಕ್ಷಿ

ರಾತ್ರಿ ನೆನೆಸಿಟ್ಟ ಕಪ್ಪು ದ್ರಾಕ್ಷಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ.

ಸೋಂಪು ಕಾಳಿನ ನೀರು

ನಿಯಮಿತವಾಗಿ ಸೋಂಪು ಕಾಳಿನ ನೀರಿನ ಸೇವನೆಯಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.

ಬಾರ್ಲಿಯ ನೀರು

ಬಾರ್ಲಿಯ ನೀರನ್ನು ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ.

ನುಗ್ಗೆ ಸೊಪ್ಪಿನ ರಸ

ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನುಗ್ಗೆ ಸೊಪ್ಪಿನ ರಸವನ್ನು ಕುದಿಸಿ ಸೇವಿಸಬೇಕು.

VIEW ALL

Read Next Story