ಪ್ರತಿನಿತ್ಯ ಖರ್ಜೂರ ತಿಂದರೆ ಆರೋಗ್ಯ ವೃದ್ಧಿಯಾಗುವುದಲ್ಲದೆ ರೋಗಗಳಿಂದ ರಕ್ಷಣೆ ದೊರೆಯುತ್ತದೆ.
ಖರ್ಜೂರವು ಹೃದಯದ ಆರೋಗ್ಯವನ್ನು ಬಲಪಡಿಸುತ್ತದೆ, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ಖರ್ಜೂರದಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ಫೈಬರ್, ಪ್ರೋಟೀನ್, ಪೊಟ್ಯಾಸಿಯಂ, ಮೆಗ್ನೀಸಿಯಂ & ವಿಟಮಿನ್ B6 ಸಮೃದ್ಧವಾಗಿದೆ.
ದೇಹದಲ್ಲಿ ಕಬ್ಬಿಣಾಂಶ ಹೆಚ್ಚಿಸುವುದರಿಂದ ಹಿಡಿದು ರಕ್ತದ ಉತ್ಪಾದನೆ ಉತ್ತೇಜಿಸುವವರೆಗೆ ಖರ್ಜೂರ ಪ್ರಯೋಜನಕಾರಿ.
ವಿಟಮಿನ್ ʼಡಿʼ ಸಮೃದ್ಧವಾಗಿರುವ ಖರ್ಜೂರದ ಹಣ್ಣು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ನಿಯಮಿತವಾಗಿ ಖರ್ಜೂರವನ್ನು ಸೇವಿಸುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಬಲಗೊಳ್ಳುತ್ತದೆ.
ಖರ್ಜೂರವು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದ್ದು, ಇದು ಹಲ್ಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಖರ್ಜೂರದಲ್ಲಿ ನೈಸರ್ಗಿಕ ಸಕ್ಕರೆ & ಕ್ಯಾಲೋರಿಗಳು ಹೆಚ್ಚಿದ್ದು, ದಿನಕ್ಕೆ ಐದಕ್ಕಿಂತ ಹೆಚ್ಚು ಖರ್ಜೂರ ಸೇವಿಸುವುದು ದೇಹಕ್ಕೆ ಹಾನಿಕಾರಕ.