ಆರೋಗ್ಯಕರ ಮೊನೊಸಾಚುರೇಟೆಡ್ ಕೊಬ್ಬುಗಳಲ್ಲಿ ಸಮೃದ್ಧವಾಗಿರುವ ಆವಕಾಡೊ ಹೃದಯದ ಆರೋಗ್ಯಕ್ಕೆ ಸಹಕಾರಿ.
ಅವಕಾಡೊದಲ್ಲಿ ವಿಟಮಿನ್ K, E, C & B ಸಮೃದ್ಧವಾಗಿದ್ದು, ಇವು ರೋಗನಿರೋಧಕ ಶಕ್ತಿ, ಮೂಳೆಯ ಆರೋಗ್ಯ, ಚರ್ಮದ ಆರೋಗ್ಯಕ್ಕೆ ಸಹಕಾರಿ.
ಬೆಣ್ಣೆ ಹಣ್ಣು ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಅವಕಾಡೊ ಆಹಾರದ ಫೈಬರ್ನ ಉತ್ತಮ ಮೂಲವಾಗಿದ್ದು, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ಬೆಣ್ಣು ಹಣ್ಣು ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲುಸಹಾಯ ಮಾಡುತ್ತದೆ.
ಅವಕಾಡೊ ಸೇವನೆಯು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಬೆಣ್ಣೆ ಹಣ್ಣು ಹೃದ್ರೋಗ ಮತ್ತು ಟೈಪ್ 2 ಮಧುಮೇಹದಂತಹ ಅಪಾಯ ಕಡಿಮೆ ಮಾಡುತ್ತದೆ.
ಪೊಟ್ಯಾಸಿಯಂ ಸಮೃದ್ಧವಾಗಿರುವ ಬೆಣ್ಣೆ ಹಣ್ಣು ಅಧಿಕ ರಕ್ತದೊತ್ತಡವನ್ನು ತಡೆಯಲು ಸಹಾಯ ಮಾಡುತ್ತದೆ.