ಜೀರ್ಣಕ್ರಿಯೆ

ಏಲಕ್ಕಿಯು ಜೀರ್ಣಕಾರಿ ಕಿಣ್ವಗಳ ರಚನೆಯನ್ನು ಉತ್ತೇಜಿಸುತ್ತದೆ, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಅಜೀರ್ಣ & ಗ್ಯಾಸ್ ಸಮಸ್ಯೆ

ಏಲಕ್ಕಿಯು ಅಜೀರ್ಣ, ಉಬ್ಬುವಿಕೆ ಮತ್ತು ಗ್ಯಾಸ್ ತೊಂದರೆಯನ್ನು ನಿವಾರಿಸುತ್ತದೆ.

ಕ್ಟೀರಿಯಾ ವಿರೋಧಿ ಗುಣ

ಏಲಕ್ಕಿಯ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಬಾಯಿಯ ಸೂಕ್ಷ್ಮಜೀವಿಗಳ ವಿರುದ್ಧ ಹೋರಾಡುತ್ತವೆ.

ಹೃದಯವನ್ನು ರಕ್ಷಿಸುತ್ತದೆ

ಏಲಕ್ಕಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ತಡೆಯುವ ಮೂಲಕ ಹೃದಯವನ್ನು ರಕ್ಷಿಸುತ್ತದೆ.

ಹೃದ್ರೋಗ & ಪಾರ್ಶ್ವವಾಯು

ಏಲಕ್ಕಿಯು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಿಸುತ್ತದೆ

ಏಲಕ್ಕಿಯು HDL (ಉತ್ತಮ ಕೊಲೆಸ್ಟ್ರಾಲ್) ಹೆಚ್ಚಿಸಿ, LDL (ಕೆಟ್ಟ ಕೊಲೆಸ್ಟ್ರಾಲ್) ಕಡಿಮೆ ಮಾಡಿ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ.

ರಕ್ತದಲ್ಲಿನ ಸಕ್ಕರೆಯ ಮಟ್ಟ

ಏಲಕ್ಕಿಯು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ, ಹೀಗಾಗಿ ಇದು ಮಧುಮೇಹಿಗಳಿಗೆ ಸಹಾಯಕವಾಗಿದೆ.

ತೂಕ ನಷ್ಟ ಮಾಡಿಕೊಳ್ಳಬಹುದು

ಏಲಕ್ಕಿ ಚಯಾಪಚಯ ಹೆಚ್ಚಿಸಿ, ಫ್ಯಾಟ್‌ ಬರ್ನ್‌ ಮಾಡುತ್ತದೆ. ಇದರಿಂದ ನೀವು ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಬಹುದು.

VIEW ALL

Read Next Story