ಅಸಿಡಿಟಿ & ಹೊಟ್ಟೆನೋವು

ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಅಸಿಡಿಟಿ ಮತ್ತು ಹೊಟ್ಟೆನೋವು ಉಂಟಾಗುತ್ತದೆ.

ಟ್ಯಾನಿನ್‌

ಖಾಲಿ ಹೊಟ್ಟೆಯಲ್ಲಿ ಚಹಾ ಸೇವಿಸಿದಾಗ ಹೊಟ್ಟೆಯ ಒಳಪದರವನ್ನು ಕೆರಳಿಸುವ ಟ್ಯಾನಿನ್‌ಗಳನ್ನು ಹೊಂದಿರುತ್ತದೆ.

ಅಸ್ವಸ್ಥತೆ

ಚಹಾದಲ್ಲಿ ಕೆಫೀನ್ ಇದ್ದು, ಖಾಲಿ ಹೊಟ್ಟೆಯಲ್ಲಿ ಸೇವಿಸಿದಾಗ ಹೊಟ್ಟೆಯ ಅಸ್ವಸ್ಥತೆಗೆ ಕಾರಣವಾಗಬಹುದು.

ನಿರ್ಜಲೀಕರಣ

ಖಾಲಿ ಹೊಟ್ಟೆಯಲಿ ಚಹಾ ಸೇವನೆಯಿಂದ ನಿರ್ಜಲೀಕರಣಕ್ಕೆ ಕಾರಣವಾಗಬಹುದು.

ಮಲಬದ್ಧತೆ

ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವ ಬಹಳಷ್ಟು ಜನರಿಗೆ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ.

ಜೀರ್ಣಕ್ರಿಯೆ

ಖಾಲಿ ಹೊಟ್ಟೆಯಲ್ಲಿ ಚಹಾ ಸೇವಿಸಿದರೆ ಜೀರ್ಣಕ್ರಿಯೆ ಮೇಲೆ ಪರಿಣಾಮ ಉಂಟಾಗುತ್ತದೆ.

ತಲೆನೋವು

ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವ ಅಭ್ಯಾಸವಿದ್ದವರಿಗೆ ತಲೆನೋವು ಬರುತ್ತದೆ.

ಕ್ಯಾನ್ಸರ್‌

ಖಾಲಿ ಹೊಟ್ಟೆಯಲ್ಲಿ ಚಹಾ ಸೇವಿಸಿದರೆ ಕ್ಯಾನ್ಸರ್‌ ಬರುವ ಸಾಧ್ಯತೆಯೂ ಇರುತ್ತದಂತೆ.

VIEW ALL

Read Next Story