ಅನೇಕ ಆರೋಗ್ಯ ಪ್ರಯೋಜನ

ನಿಯಮಿತವಾಗಿ ಬೆಳ್ಳುಳ್ಳಿ ತಿನ್ನುವುದರಿಂದ ನೀವು ಅನೇಕ ಆರೋಗ್ಯ ಪ್ರಯೋಜನ ಪಡೆದುಕೊಳ್ಳಬಹುದು.

Puttaraj K Alur
Sep 01,2023

ರೋಗ ನಿರೋಧ ಶಕ್ತಿ

ಬೆಳ್ಳುಳ್ಳಿ ರೋಗನಿರೋಧ ಶಕ್ತಿ ಹೆಚ್ಚಿಸುವುದರ ಜೊತೆಗೆ ವೈರಸ್ ಮತ್ತು ಬ್ಯಾಕ್ಟೀರಿಯಾ ಸೋಂಕಿನಿಂದ ನಮ್ಮನ್ನು ರಕ್ಷಿಸುತ್ತದೆ.

ಅಡ್ಡ ಪರಿಣಾಮಗಳು

‘ಅತಿಯಾದರೆ ಅಮೃತವು ವಿಷವಾಗುತ್ತದೆ’ ಎಂಬಂತೆ ಅತಿಯಾಗಿ ಬೆಳ್ಳುಳ್ಳಿ ಸೇವಿಸಿದ್ರೆ ಕೆಲವು ಅಡ್ಡ ಪರಿಣಾಮಗಳು ಉಂಟಾಗುತ್ತದೆ.

ಪಿತ್ತಜನಕಾಂಗಕ್ಕೆ ನಂಜು

ಬೆಳ್ಳುಳ್ಳಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಅಲ್ಲಿಸಿನ್ ಅಂಶದಿಂದ ಪಿತ್ತಜನಕಾಂಗಕ್ಕೆ ನಂಜುಂಟಾಗಬಹುದು.

ಅತಿಸಾರ ಅಥವಾ ಭೇದಿ

ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅದರಲ್ಲಿರುವ ಸಲ್ಫರ್ ಅಂಶಗಳಿಂದ ಅತಿಸಾರ ಅಥವಾ ಭೇದಿ ಉಂಟಾಗಬಹುದು.

ಎದೆಯುರಿ, ವಾಕರಿಕೆ ಹಾಗೂ ವಾಂತಿ

ಹಸಿ ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಎದೆಯುರಿ, ವಾಕರಿಕೆ ಹಾಗೂ ವಾಂತಿ ಉಂಟಾಗಬಹುದು.

ರಕ್ತದೊತ್ತಡ ಕಡಿಮೆ ಮಾಡಬಹುದು

ಬೆಳ್ಳುಳ್ಳಿಯನ್ನು ಹೆಚ್ಚಾಗಿ ತಿಂದರೆ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು.

ಕಣ್ಣು ಕಳೆದುಕೊಳ್ಳುವ ಸಾಧ್ಯತೆ

ಬೆಳ್ಳುಳ್ಳಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಕಣ್ಣು ಸಹ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ.

VIEW ALL

Read Next Story