ಖನಿಜಗಳು & ಉತ್ಕರ್ಷಣ ನಿರೋಧಕ

ದಾಳಿಂಬೆ ಹಣ್ಣು ವಿಟಮಿನ್ಗಳು, ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್ಗಳಿಂದ ಸಮೃದ್ಧವಾಗಿದೆ.

Puttaraj K Alur
Dec 15,2023

ಕ್ಯಾನ್ಸರ್ ವಿರೋಧಿ ಗುಣಲಕ್ಷಣ

ದಾಳಿಂಬೆ ಹಣ್ಣು ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ.

ಹೃದಯದ ಆರೋಗ್ಯ

ದಾಳಿಂಬೆ ಹಣ್ಣು ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ.

ಮೂತ್ರದ ಆರೋಗ್ಯ

ದಾಳಿಂಬೆ ಸೇವನೆಯು ಮೂತ್ರದ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ತಿಳಿದುಬಂದಿದೆ.

ಮೆದುಳಿನ ಆರೋಗ್ಯ

ದಾಳಿಂಬೆ ಹಣ್ಣು ಸೇವನೆಯಿಂದ ಮೆದುಳಿನ ಆರೋಗ್ಯ ಸುಧಾರಿಸುತ್ತದೆ.

ಜೀರ್ಣಕಾರಿ ಆರೋಗ್ಯ

ದಾಳಿಂಬೆ ಹಣ್ಣು ಜೀರ್ಣಕಾರಿ ಆರೋಗ್ಯವನ್ನು ಬೆಂಬಲಿಸುತ್ತದೆ.

ದೈಹಿಕ ಸಾಮರ್ಥ್ಯ

ದಾಳಿಂಬೆ ಹಣ್ಣು ಆಯಾಸವನ್ನು ಕಡಿಮೆ ಮಾಡುತ್ತದೆ ಮತ್ತು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ಆಂಟಿಮೈಕ್ರೊಬಿಯಲ್ ಗುಣಲಕ್ಷಣ

ದಾಳಿಂಬೆ ಆಂಟಿಮೈಕ್ರೊಬಿಯಲ್ ಗುಣಲಕ್ಷಣ ಹೊಂದಿದ್ದು, ಹಾನಿಕಾರಕ ಬ್ಯಾಕ್ಟೀರಿಯಾ & ಇತರ ಸೂಕ್ಷ್ಮಜೀವಿಗಳ ವಿರುದ್ಧ ಹೋರಾಡಲು ಸಹಕಾರಿ.

VIEW ALL

Read Next Story