ಹೃದಯ ಸಂಬಂಧಿತ ಕಾಯಿಲೆ

ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಹೃದಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

Puttaraj K Alur
Dec 15,2024

ಹೃದಯ ತಪಾಸಣೆ

ನಿಯಮಿತವಾಗಿ ಹೃದಯ ತಪಾಸಣೆ ಮಾಡಿಸಬೇಕು.

ಹೃದ್ರೋಗ ಶಾಸ್ತ್ರಜ್ಞರು

ಕೌಟುಂಬಿಕವಾಗಿ ಹೃದಯ ಸಂಬಂಧಿತ ಕಾಯಿಲೆಗಳನ್ನು ಹೊಂದಿದ್ದರೆ ಹೃದ್ರೋಗ ಶಾಸ್ತ್ರಜ್ಞರನ್ನು ಭೇಟಿ ಮಾಡಬೇಕು.

ಜಡವಾದ ಜೀವನಶೈಲಿ

ಜಡವಾದ ಜೀವನಶೈಲಿಯನ್ನು ಬದಲಾಯಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು.

ಸಕ್ಕರೆ ಸೇವನೆ

ಹೆಚ್ಚುವರಿ ಸಕ್ಕರೆ ಸೇವನೆಯನ್ನು ಬಿಡಿ, ಲಿಪಿಡ್‌ಗಳನ್ನು ಪರೀಕ್ಷಿಸಿಕೊಳ್ಳಿ ಹಾಗೂ ಕೊಬ್ಬಿನಾಂಶ ಹೆಚ್ಚಿಸುವ ಆಹಾರ ಸೇವನೆಯನ್ನು ನಿಯಂತ್ರಣದಲ್ಲಿರಿಸಿ.

ಧೂಮಪಾನ & ಮದ್ಯಪಾನ

ಧೂಮಪಾನ ಮತ್ತು ಮದ್ಯಪಾನವನ್ನು ತ್ಯಜಿಸಬೇಕು.

ಐಸೊಟೋನಿಕ್ ವ್ಯಾಯಾಮ

ಐಸೊಮೆಟ್ರಿಕ್ ವ್ಯಾಯಾಮ ತಪ್ಪಿಸಿ, ಹೆಚ್ಚು ಐಸೊಟೋನಿಕ್ ವ್ಯಾಯಾಮಗಳನ್ನು ಮಾಡಿ.

ಅನಗತ್ಯ ಪೂರಕ

ಅನಗತ್ಯವಾಗಿ ಪೂರಕ ಅಂಶಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳಬೇಡಿ.

VIEW ALL

Read Next Story