ಬಾಳೆಹಣ್ಣು ಪೊಟ್ಯಾಸಿಯಮ್, ಖನಿಜಗಳು ಮತ್ತು ಎಲೆಕ್ಟ್ರೋಲೈಟ್ಗಳಲ್ಲಿ ಸಮೃದ್ಧವಾಗಿದೆ.
ಬಾಳೆಹಣ್ಣು ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಸುಧಾರಿಸುತ್ತದೆ.
ಬಾಳೆಹಣ್ಣು ಸೇವನೆಯು ಮಲಬದ್ಧತೆಯನ್ನು ತಡೆಯುತ್ತದೆ.
ಬಾಳೆಹಣ್ಣು ಕರುಳು, ಮೂತ್ರಪಿಂಡ ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.
ಬಾಳೆಹಣ್ಣು ಸೇವನೆಯಿಂದ ನೀವು ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಬಹುದು.
ಬಾಳೆಹಣ್ಣು ಸೇವನೆಯಿಂದ ನಿಮ್ಮ ಜೀರ್ಣಕ್ರಿಯೆ ಆರೋಗ್ಯವಾಗಿರುತ್ತದೆ.
ಬಾಳೆಹಣ್ಣು ಸೇವನೆಯಿಂದ ನಿಮ್ಮ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.