ಬೆಳ್ಳುಳ್ಳಿ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಬೆಳ್ಳುಳ್ಳಿ ಸೇವನೆಯು ಹೃದಯದ ಆರೋಗ್ಯಕ್ಕೆ ಒಳ್ಳೆಯದು.
ಬೆಳ್ಳುಳ್ಳಿಯು ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣ ಹೊಂದಿದೆ.
ಬೆಳ್ಳುಳ್ಳಿಯು ರಂಜಕ, ಸತು, ಪೊಟ್ಯಾಸಿಯಂ ಮತ್ತು ಮೆಗ್ನೀಸಿಯಂನಂತಹ ಖನಿಜಗಳಲ್ಲಿ ಸಮೃದ್ಧವಾಗಿದೆ.
ಬೆಳ್ಳುಳ್ಳಿ ಸೇವನೆಯು ಕರುಳಿನ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ.
ಬೆಳ್ಳುಳ್ಳಿ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು.
ಬೆಳ್ಳುಳ್ಳಿ ಸೇವನೆಯು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.