ಪೇರಳೆ ಹಣ್ಣು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ಪೇರಳೆಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಪೇರಳೆ ಹಣ್ಣು ಸೇವನೆಯು ರಕ್ತದೊತ್ತಡವನ್ನು ತಡೆಯುತ್ತದೆ.
ಪೇರಳೆ ಹಣ್ಣು ದೇಹದ ಕೊಬ್ಬನ್ನು ಕರಗಿಸುತ್ತದೆ.
ಪೇರಳೆ ಹಣ್ಣು ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ.
ಪೇರಳೆ ಹಣ್ಣು ಹೆಚ್ಚುವರಿ ತೂಕವನ್ನು ಕಡಿಮೆ ಮಾಡುತ್ತದೆ.
ಪೇರಳೆ ಹಣ್ಣು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.
ಪೇರಳೆ ಹಣ್ಣು ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ.