ಆರೋಗ್ಯಕ್ಕೆ ಒಳ್ಳೆಯದಲ್ಲ

ಸಕ್ಕರೆ ಆರೋಗ್ಯಕ್ಕೆ ಒಳ್ಳೆಯದಲ್ಲ, ಆದಷ್ಟು ಕಡಿಮೆ ಬಳಸಿ ಎಂಬುದು ಆರೋಗ್ಯ ತಜ್ಞರ ಸಲಹೆಯಾಗಿದೆ.

ಆರೋಗ್ಯ ಸಮಸ್ಯೆ

ನಾವು ಸೇವಿಸುವ ಆಹಾರದಲ್ಲಿ ಸಕ್ಕರೆ ಪ್ರಮಾಣ ಜಾಸ್ತಿಯಾದರೆ ಆರೋಗ್ಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತವೆ.

ಸಕ್ಕರೆ ರಹಿತ ಆಹಾರ

ಕೆಲವು ದಿನ ಸಕ್ಕರೆ ರಹಿತ ಆಹಾರ ಸೇವಿಸುತ್ತಾ ಬಂದರೆ ಅನೇಕ ಆರೋಗ್ಯ ಸಮಸ್ಯೆಗಳು ಮಾಯವಾಗುತ್ತವೆ.

ಮೆದುಳಿನ ಆರೋಗ್ಯ

ಮೆದುಳಿನಲ್ಲಿ ಏನಾದರೂ ತೊಂದರೆ ಇದ್ದರೆ ಅದು ಸ್ವತಃ ರಿಪೇರಿ ಮಾಡಿಕೊಳ್ಳುತ್ತದೆ.

ಕಣ್ಣಿನ ದೃಷ್ಟಿ

ಸಕ್ಕರೆ ಸೇವನೆಯು ಕಣ್ಣಿನ ದೃಷ್ಟಿಯ ಮೇಲೂ ಪರಿಣಾಮ ಬೀರುತ್ತದೆ.

ಶಕ್ತಿಯ ಮಟ್ಟ

ಸಕ್ಕರೆ ಸೇವಿಸದಿದ್ದರೆ ನಮ್ಮ ದೇಹದಲ್ಲಿನ ಶಕ್ತಿಯ ಮಟ್ಟ ಹೆಚ್ಚುತ್ತದೆ.

ರಕ್ತನಾಳಗಳ ಉರಿಯೂತ

ರಕ್ತನಾಳಗಳ ಉರಿಯೂತ ಕಡಿಮೆಯಾಗುವುದರ ಜೊತೆಗೆ ಸಿಹಿ ತಿನ್ನುವ ಬಯಕೆ ಕೂಡ ಕಡಿಮೆಯಾಗುತ್ತದೆ.

ಮಧುಮೇಹ

ನಮ್ಮ ದೇಹದಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬರುತ್ತದೆ, ಮಧುಮೇಹ ಬರುವ ಅಪಾಯ ಕೂಡ ಕಡಿಮೆಯಾಗುತ್ತಾ ಹೋಗುತ್ತದೆ.

ರಕ್ತನಾಳಗಳಲ್ಲಿನ ಕೊಬ್ಬು

ಸಕ್ಕರೆಯ ಬಳಕೆ ನಿಲ್ಲಿಸುವುದರಿಂದ ನಮ್ಮ ದೇಹದ ರಕ್ತನಾಳಗಳಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ.

VIEW ALL

Read Next Story